ETV Bharat / city

ಬಂಟ್ವಾಳ: ಖಾಸಗಿ ಬಸ್​​ ಪಲ್ಟಿ, ಪ್ರಯಾಣಿಕರಿಗೆ ಗಾಯ - ಬಂಟ್ವಾಳದಲ್ಲಿ ಬಸ್​​ ಪಲ್ಟಿ

ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸೀ ಬರ್ಡ್ ಹೆಸರಿನ ಖಾಸಗಿ ಬಸ್ ತುಂಬೆ ಬಿ.ಎ‌. ಕಾಲೇಜು ಬಳಿಕ ಸಿಗುವ ರಾಷ್ಟ್ರೀಯ ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ಪಲ್ಟಿಯಾಗಿ, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

bus overturned in bantwala
ಬಂಟ್ವಾಳದಲ್ಲಿ ಬಸ್​​ ಆ್ಯಕ್ಸಿಡೆಂಟ್
author img

By

Published : Feb 15, 2022, 9:46 AM IST

ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕರ ಕ್ಷೇತ್ರ ಕಡೆಗಣಿಸಿದ ಸರ್ಕಾರದ ವಿರುದ್ಧ ಹೋರಾಟಕ್ಕೆ ಚಿಂತನೆ: ಡಿಕೆಶಿ

ಗಾಯಾಳುಗಳನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್‌ನ ಟ್ಯಾಂಕ್‌ನಿಂದ ಡೀಸೆಲ್‌ ಸೋರಿಕೆಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ನೀರು ಹಾಯಿಸಿ ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.