ETV Bharat / city

ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಓರ್ವನ ಬಂಧನ - manglore Fake document news

ನಕಲಿ ದಾಖಲೆ ಸೃಷ್ಟಿಸಿ 7 ಲಕ್ಷ ರೂ. ವಾಹನ ಸಾಲ ಪಡೆದು ವಂಚನೆ ಮಾಡಿದ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

police arrest
ಓರ್ವನ ಬಂಧನ
author img

By

Published : Dec 28, 2019, 7:37 AM IST

ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ 7 ಲಕ್ಷ ರೂ. ವಾಹನ ಸಾಲ ಪಡೆದು ವಂಚನೆ ಮಾಡಿದ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಪಂಪ್​ವೆಲ್ ಶೆಟ್ಟಿ ಅಪಾರ್ಟ್​ಮೆಂಟ್ ನಿವಾಸಿ ಬಶೀರ್ ಅಲಿಯಾಸ್ ಹಸನ್ ಬಶೀರ್ (42) ಬಂಧಿತ ಆರೋಪಿ.

ಇವನು ಕಾರ್ವಾನ್ ಆಟೋ ಮೊಬೈಲ್​ ವಿವಿಧ ಕಂಪನಿಯ ಕಾರು ಮಾರಾಟಗಾರರು ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆಯನ್ನು ಸೃಷ್ಟಿಸಿ, ಫರಂಗಿ ಪೇಟೆಯಲ್ಲಿರುವ ಸುಮಂಗಲ ಕೋ.ಅಪರೇಟಿವ್ ಸೊಸೈಟಿಯಲ್ಲಿ ಸಾಲ ಪಡೆದು ವಂಚಿಸಿದ್ದಾನೆ ಎಂದು ದೂರು ದಾಖಲಾಗಿತ್ತು. ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಜೊತೆಗೆ ವಿವಿಧ ಬ್ಯಾಂಕ್​ಗಳಲ್ಲಿ ನಕಲಿ ದಾಖಲೆ ನೀಡಿ 2 ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

Intro:ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ 7 ಲಕ್ಷ ರೂ. ವಾಹನ ಸಾಲ ಪಡೆದು ವಂಚನೆ ಮಾಡಿರುವ ಓರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ನಗರದ ಪಂಪ್ ವೆಲ್ ಶೆಟ್ಟಿ ಅಪಾರ್ಟ್ ಮೆಂಟ್ ನಿವಾಸಿ ಬಶೀರ್ ಅಲಿಯಾಸ್ ಹಸನ್ ಬಶೀರ್(42) ಬಂಧಿತ ಆರೋಪಿ.

Body:ಆರೋಪಿಯು ಕಾರ್ವಾನ್ ಆಟೊಮೊಬೈಲ್ಸ್ ವಿವಿಧ ಕಂಪನಿಯ ಕಾರು ಮಾರಾಟಗಾರರು ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆಯ ಹೆಸರನ್ನು ಸೃಷ್ಟಿಸಿ, ಆ ದಾಖಲೆಗಳನ್ನು ಫರಂಗಿಪೇಟೆಯಲ್ಲಿರುವ ಸುಮಂಗಲ ಕೋ.ಅಪರೇಟಿವ್ ಸೊಸೈಟಿಯಲ್ಲಿ ಸಾಲ ಪಡೆದು ವಂಚನೆಗೈದಿದ್ದಾನೆ ಎಂದು ದೂರು ನೀಡಲಾಗಿತ್ತು. ಅಲ್ಲದೆ ಕಾರ್ವಾನ್ ಆಟೊಮೊಬೈಲ್ಸ್ ಎಂಬ ಅಸ್ತಿತ್ವದಲ್ಲಿರುವ ಕಾರು ಮಾರಾಟ ಸಂಸ್ಥೆಯ ಹೆಸರಿನಲ್ಲಿ ಮಂಗಳೂರು, ಬಂಟ್ವಾಳ, ವಿಟ್ಲ, ಮೂಡುಬಿದಿರೆಯಲ್ಲಿರುವ ವಿವಿಧ ಬ್ಯಾಂಕ್ ಗಳಿಗೆ ಬೇರೆ ಬೇರೆಯವರ ಹೆಸರಿನಲ್ಲಿ ಕೊಟೇಶನ್ ಗಳನ್ನು ನೀಡಿ ಸುಮಾರು 2 ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ‌.

Reporter_Vishwanath PanjimogaruConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.