ETV Bharat / city

ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು - ದ.ಕ. ಜಿಲ್ಲೆಯ ಕಡಬ

ದ.ಕ. ಜಿಲ್ಲೆಯ ಕಡಬ ಪೆಟ್ರೋಲ್ ಬಂಕ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿದ್ದಾರೆ.

ರಿಕ್ಷಾ ಡಿಕ್ಕಿ ಹೊಡೆದು ಪಾದಾಚಾರಿ ಸಾವು
author img

By

Published : Sep 12, 2019, 10:24 AM IST

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ, ಬುಧವಾರ ರಾತ್ರಿ ದ.ಕ. ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಮಂಗಳೂರಿನ ನರಿಂಗಾನ ಗ್ರಾಮದ ಮೊಂಟೆಪದವು ಸಮೀಪದ ಚಂದಹಿತ್ಲು ನಿವಾಸಿ ಅಬ್ಬಾಸ್(53) ಮೃತ ದುರ್ದೈವಿ. ಸಾಪ್ಟ್ ಡ್ರಿಂಕ್ ಸಾಗಿಸುವ ಪಿಕಪ್​ನಲ್ಲಿ ಬಂದಿದ್ದ ಅಬ್ಬಾಸ್, ರಿಪೇರಿಗಾಗಿ ಗ್ಯಾರೇಜ್​ನಲ್ಲಿ ಪಿಕಪ್​ ನಿಲ್ಲಿಸಿ ಊಟಕ್ಕಾಗಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಡಬ ಪೆಟ್ರೋಲ್ ಬಂಕ್ ಬಳಿ ಅಬ್ಬಾಸ್​ಗೆ ರಿಕ್ಷಾ ಡಿಕ್ಕಿಯಾಗಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ಅವರು ಮೃತಪಟ್ಟಿದ್ದಾರೆ.

ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಗಳೂರು; ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮೃತಪಟ್ಟ ಘಟನೆ ಬುಧವಾರ ರಾತ್ರಿ ದ.ಕ ಜಿಲ್ಲೆಯ ಕಡಬದಲ್ಲಿ ನಡೆದಿದೆ.Body:
ಮಂಗಳೂರಿನ ನರಿಂಗಾನ ಗ್ರಾಮದ ಮೊಂಟೆಪದವು ಸಮೀಪದ ಚಂದಹಿತ್ಲು ನಿವಾಸಿ ಅಬ್ಬಾಸ್ (53) ಎಂದು ಗುರುತಿಸಲಾಗಿದೆ.
ಸಾಪ್ಟ್ ಡ್ರಿಂಕ್ ಸಾಗಿಸುವ ಪಿಕಪ್ ನಲ್ಲಿ ಬಂದಿದ್ದ ಅಬ್ಬಾಸ್ ಅವರ ವಾಹನ ದುರಸ್ತಿ ಯಿದ್ದ ಕಾರಣ ಗ್ಯಾರೇಜ್ ನಲ್ಲಿ ನಿಲ್ಲಿಸಿ ಊಟಕ್ಕಾಗಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಕಡಬ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ಅವರು ಮೃತಪಟ್ಟಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reporter- VinodpuduConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.