ETV Bharat / city

ದಕ್ಷಿಣ ಕನ್ನಡ: ದ್ವಿತೀಯ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ - second phase covid Vaccine Campaign

ದ.ಕ. ಜಿಲ್ಲೆಯಲ್ಲಿ ಇಂದು ಪೊಲೀಸ್, ಕಂದಾಯ, ನಗರ ಸ್ಥಳೀಯ ಸಂಸ್ಥೆ, ಪಂಚಾಯತ್ ರಾಜ್ ಇಲಾಖೆಯ ಮುಂಚೂಣಿಯ ಅಧಿಕಾರಿಗಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ಕೋವಿಡ್ ಲಸಿಕೆ ಅಭಿಯಾನ
ಕೋವಿಡ್ ಲಸಿಕೆ ಅಭಿಯಾನ
author img

By

Published : Feb 8, 2021, 5:24 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನಕ್ಕೆ ಇಂದು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಯಿತು.

ಕೋವಿಡ್ ಲಸಿಕೆ ಅಭಿಯಾನ

ದ.ಕ. ಜಿಲ್ಲಾಧಿಕಾರಿ ಡಾ‌.ಕೆ.ವಿ. ರಾಜೇಂದ್ರ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಉಪ ಪೊಲೀಸ್ ಆಯುಕ್ತರಾದ ವಿನಯ್ ಗಾಂವ್ಕರ್, ಹರಿರಾಂ ಶಂಕರ್, ಐಎಎಸ್‌ ಪ್ರೊಬೆಷನರಿ ಮೋನಾ ರಾವತ್ ಮೊದಲಾದವರು ಲಸಿಕೆ ಪಡೆದುಕೊಂಡರು.

ದ.ಕ. ಜಿಲ್ಲೆಯಲ್ಲಿ ಇಂದು ಪೊಲೀಸ್, ಕಂದಾಯ, ನಗರ ಸ್ಥಳೀಯ ಸಂಸ್ಥೆ, ಪಂಚಾಯತ್ ರಾಜ್ ಇಲಾಖೆಯ ಮುಂಚೂಣಿಯ ಅಧಿಕಾರಿಗಳಿಗೆ ಲಸಿಕೆ ನೀಡಲಾಗುತ್ತದೆ. ಜಿಲ್ಲೆಯ 41 ಕಡೆಗಳಲ್ಲಿ 6,400 ಮಂದಿಗೆ ಲಸಿಕೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.