ETV Bharat / city

ಮದುವೆ ಆಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬಂಧನ.. - ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಬಂಧನ

ಮದುವೆ ಆಗುವುದಾಗಿ ಯುವತಿಯನ್ನು ನಂಬಿಸಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡು ವಂಚಿಸಿದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

Sexual Harassment: accused arrest
author img

By

Published : Oct 7, 2019, 9:56 PM IST

ಮಂಗಳೂರು: ಮದುವೆ ಆಗುವುದಾಗಿ ಯುವತಿಯನ್ನು ನಂಬಿಸಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡು ವಂಚಿಸಿದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಮಲ್ಲೂರು ನಿವಾಸಿ ಮೊಹ್ಮದ್ ಅಜರುದ್ದೀನ್ (28) ಬಂಧಿತ. ಈತ ಯುವತಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಲೆಂದು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿ ಮದುವೆಗೆ ಒತ್ತಾಯಿಸಿದಾಗ ಆರೋಪಿ ನಿರಾಕರಿಸಿದ್ದಾನೆ. ಅಲ್ಲದೆ, ನನ್ನೊಂದಿಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವೆ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಯುವತಿ ಪ್ರಕರಣ ದಾಖಲಿಸಿದ್ದರು.

Intro:ಮಂಗಳೂರು: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.Body:

ಮಂಗಳೂರು ಮಲ್ಲೂರು ನಿವಾಸಿ ಮುಹಮ್ಮದ್ ಅಝರುದ್ದೀನ್ (28) ಬಂಧಿತ ಆರೋಪಿ. ಈತ ಯುವತಿಯೊಂದಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಮದುವೆಗೆ ಯುವತಿ ಒತ್ತಾಯಿಸಿದಾಗ ಈತ ಮದುವೆಗೆ ನಿರಾಕರಿಸಿದ್ದು , ಯುವತಿ ಜೊತೆಗೆ ಇದ್ದ ಪೊಟೋವನ್ನು ಎಲ್ಲರಿಗೂ ಕಳುಹಿಸಿ ಮಾನಹಾನಿ ಮಾಡುವುದಾಗಿ ಎಚ್ಚರಿಸಿದ್ದನು.ಈ ಬಗ್ಗೆ ಯುವತಿ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Reporter: vinodpuduConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.