ETV Bharat / city

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಶಿವರಾತ್ರಿ ವಿಶೇಷ ಪೂಜೆ - ಕದ್ರಿ ಶ್ರೀ ಮಂಜುನಾಥ

ನಗರದ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರ
author img

By

Published : Mar 4, 2019, 5:03 PM IST

ಮಂಗಳೂರು: ದೇಶಾದ್ಯಂತ ಭಕ್ತಿ-ಭಾವದಿಂದ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ನಗರದ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿಯೂ ಸಾವಿರಾರು ಭಕ್ತರು ದೇವಳಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರ
ಭಕ್ತರು ದೇವಳದ ಕೆರೆಯಲ್ಲಿ ಸ್ನಾನಮಾಡಿ, ಕಾಶೀ ಭಾಗೀರಥಿ ತೀರ್ಥವನ್ನು ಶಿವಲಿಂಗಕ್ಕೆ ಭಕ್ತಿಯಿಂದ ಅಭಿಷೇಕ ಮಾಡಿದರು. ಅಲ್ಲದೆಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
undefined

Intro:ಮಂಗಳೂರು: ದೇಶಾದ್ಯಂತ ಭಕ್ತಿ-ಭಾವದಿಂದ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿಯೂ ಸಾವಿರಾರು ಭಕ್ತರು ದೇವಳಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದರು.

Body:ಭಕ್ತರು ದೇವಳದ ಕೆರೆಗಳಲ್ಲಿ ಸ್ನಾನಮಾಡಿ, ಕಾಶೀ ಭಾಗೀರಥಿ ತೀರ್ಥವನ್ನು ಶಿವಲಿಂಗಕ್ಕೆ ಭಕ್ತಿಯಿಂದ ಅಭಿಷೇಕ ಮಾಡಿದರು. ಅಲ್ಲದೆ ದೇವಳದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.

Reporter_Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.