ETV Bharat / city

ಆರಂಭವಾಯ್ತು ಎಸ್​ಎಸ್​ಎಲ್​ಸಿ ಪರೀಕ್ಷೆ: ದ.ಕ ಜಿಲ್ಲೆಯಲ್ಲಿ 31,192 ವಿದ್ಯಾರ್ಥಿಗಳು ಹಾಜರು

ಈಗಾಗಲೇ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದ್ದು, ದ.ಕ ಜಿಲ್ಲೆಯ 95 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

author img

By

Published : Mar 21, 2019, 12:37 PM IST

ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಮಂಗಳೂರು: ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದ್ದು, ದ.ಕ ಜಿಲ್ಲೆಯಲ್ಲಿ ಒಟ್ಟು 95 ಪರೀಕ್ಷಾ ಕೇಂದ್ರಗಳಲ್ಲಿ 16,645 ಬಾಲಕರು ಹಾಗೂ 14,547 ಬಾಲಕಿಯರು ಸೇರಿದಂತೆ ಒಟ್ಟು 31,192 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಅಲ್ಲದೇ ಖಾಸಗಿಯಾಗಿ 1,170 ಮಂದಿ ಪರೀಕ್ಷೆ ಬರೆದಿದ್ದಾರೆ. 90 ಸಾಮಾನ್ಯ ಹಾಗೂ 5 ಖಾಸಗಿ ಸಹಿತ ಒಟ್ಟು 95 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಇದರಲ್ಲಿ ಬಂಟ್ವಾಳ ವಲಯದಲ್ಲಿ 17, ಬೆಳ್ತಂಗಡಿ ವಲಯದಲ್ಲಿ 13, ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣ ವಲಯಗಳಲ್ಲಿ 21, ಮೂಡುಬಿದಿರೆ ವಲಯದಲ್ಲಿ 5, ಪುತ್ತೂರು ವಲಯದಲ್ಲಿ 12 ಹಾಗೂ ಸುಳ್ಯ ವಲಯದಲ್ಲಿ 6 ಪರೀಕ್ಷಾ ಕೇಂದ್ರಗಳಿವೆ.

ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭ

ಜಿಲ್ಲೆಯಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಲ್ಲ. ಪರೀಕ್ಷೆಯ ವೇಳೆ ಅವ್ಯವಹಾರ ತಡೆಯುವ ನಿಟ್ಟಿನಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆ ಒದಗಿಸಲಾಗಿದೆ. ಕಾರಿಡಾರ್​ಗಳು ಹಾಗೂ ಪ್ರಶ್ನೆಪತ್ರಿಕೆ ಶೇಖರಿಸಿಡುವ ಕೋಣೆಗಳಿಗೆ ಸಿಸಿಟಿವಿ ಅಳವಡಿಸಲಾಗಿದೆ.

Intro:ಮಂಗಳೂರು: ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ದ.ಕ.ಜಿಲ್ಲೆಯಲ್ಲಿ ಒಟ್ಟು 95 ಪರೀಕ್ಷಾ ಕೇಂದ್ರಗಳಲ್ಲಿ 16,645 ಬಾಲಕರು ಹಾಗೂ 14,547 ಬಾಲಕಿಯರು ಸೇರಿದಂತೆ ಒಟ್ಟು 31,192 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಲ್ಲದೆ ಖಾಸಗಿಯಾಗಿ 1,170 ಮಂದಿ ಪರೀಕ್ಷೆ ಬರೆಯಲಿದ್ದಾರೆ.

90 ಸಾಮಾನ್ಯ ಹಾಗೂ 5 ಖಾಸಗಿ ಸಹಿತ ಒಟ್ಟು 95 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಇದರಲ್ಲಿ ಬಂಟ್ವಾಳ ವಲಯದಲ್ಲಿ 17, ಬೆಳ್ತಂಗಡಿ ವಲಯದಲ್ಲಿ 13, ಮಂಗಳೂರು ಉತ್ತರ ಮತ್ತು ಮಂಗಳೂರು ದಕ್ಷಿಣ ವಲಯಗಳಲ್ಲಿ 21, ಮೂಡುಬಿದಿರೆ ವಲಯದಲ್ಲಿ 5, ಪುತ್ತೂರು ವಲಯದಲ್ಲಿ 12 ಹಾಗೂ ಸುಳ್ಯ ವಲಯದಲ್ಲಿ 6 ಪರೀಕ್ಷಾ ಕೇಂದ್ರಗಳಿವೆ.

Body:ಜಿಲ್ಲೆಯಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳಿಲ್ಲ. ಪರೀಕ್ಷೆಯ ವೇಳೆ ಅವ್ಯವಹಾರ ತಡೆಯುವ ನಿಟ್ಟಿನಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆ ಒದಗಿಸಲಾಗಿದೆ. ಕಾರಿಡಾರ್ ಗಳು ಹಾಗೂ ಪ್ರಶ್ನೆಪತ್ರಿಕೆ ಶೇಖರಿಸಿಡುವ ಕೋಣೆಗಳಿಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು ಇರಿಸಲಾಗಿದೆ.

Reporter_Vishwanath Panjimogaru

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.