ETV Bharat / city

ನ.5 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ - ಮಂಗಳೂರು ಲೇಟೆಸ್ಟ್​ ನ್ಯೂಸ್

ಸಂಸದ ನಳೀನ್​ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದೆ.

State BJP executive meeting in Mangalore on November 5
ನ.5 ರಂದು ಮಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ
author img

By

Published : Oct 29, 2020, 4:11 PM IST

ಮಂಗಳೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನವೆಂಬರ್ 5ರಂದು ಮಂಗಳೂರಿನಲ್ಲಿ ನಡೆಯಲಿದೆ.

ಸಂಸದ ನಳೀನ್​ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದ್ದು, ಮಂಗಳೂರಿನ ಓಷಿಯನ್ ಪರ್ಲ್ ಹೋಟೆಲ್​ನಲ್ಲಿ​ ಸಭೆ ನಡೆಯಲಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಕೇಂದ್ರ ಸಚಿವರುಗಳಾದ ಪ್ರಹ್ಲಾದ್ ಜೋಷಿ, ಡಿ.ವಿ.ಸದಾನಂದ ಗೌಡ ಸೇರಿದಂತೆ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.