ಮಂಗಳೂರು (ದ.ಕನ್ನಡ): ಪ್ಯಾರಾಮೆಡಿಕಲ್ ವಿದ್ಯಾರ್ಥಿಯೊಬ್ಬರು ಆಸ್ಪತ್ರೆಯ ರೆಸ್ಟ್ ರೂಮ್ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ನಿವಾಸಿ ನಾಗೇಶ್ (23) ಸಾವನ್ನಪ್ಪಿದ ವಿದ್ಯಾರ್ಥಿ. ಇವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಭಾನುವಾರ ರಾತ್ರಿ ರೆಸ್ಟ್ ರೂಮ್ನಲ್ಲಿ ಮಲಗಿದ್ದು, ಬೆಳಗ್ಗೆ ನೋಡಿದಾಗ ಮೃತಪಟ್ಟಿದ್ದಾರೆ.
ಇದನ್ನೂ ಓದಿ: 18 ಲಕ್ಷ ಮೌಲ್ಯದ ನಿಷೇಧಿತ ಯಾಬಾ ಮಾತ್ರೆಗಳು ಪೊಲೀಸ್ ವಶ...!
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.