ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮಂಗಳೂರು ನಗರ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಬಂಟ್ವಾಳದ ನಿವಾಸಿ ಹರ್ಷಿತ್(28) ಬಂಧಿತ. ಸುರತ್ಕಲ್ನಲ್ಲಿ ನಡೆದ ಘಟನೆಯ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಅವರಿಗೆ ಉಳಿದುಕೊಳ್ಳಲು ಈತ ಆಶ್ರಯ ನೀಡಿದ್ದನು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹತ್ಯೆ ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿರುವ ಕಾರನ್ನು ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ: ಸುರತ್ಕಲ್ ಫಾಜಿಲ್ ಹತ್ಯೆ ಕೇಸ್: ಹಣದಾಸೆಗೆ ಆರೋಪಿಗಳಿಗೆ ಕಾರು ನೀಡಿದ್ದ ಮಾಲೀಕ ಅರೆಸ್ಟ್