ETV Bharat / city

ಸರ್ಕಾರ ಅನಧಿಕೃತ ದೇವಾಲಯಗಳನ್ನ ಅಧಿಕೃತಗೊಳಿಸಲಿ.. ಡಾ. ವೀರೇಂದ್ರ ಹೆಗ್ಗಡೆ - ಮಂಗಳೂರು

ಕಾನೂನಿನ ಅಸ್ತ್ರ ಎಲ್ಲರ ಮೇಲೆ ಹರಿಯುತ್ತದೆ. ಇಂತಹ ಕಾನೂನಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅನಧಿಕೃತವಿದ್ದ ದೇವಾಲಯಗಳನ್ನು ಅಧಿಕೃತ ಮಾಡಲಿ ಎಂದು ವೀರೇಂದ್ರ ಹೆಗ್ಗಡೆ ಸಲಹೆ..

Dr. Veerendra Hegde
ಡಾ.ವೀರೇಂದ್ರ ಹೆಗ್ಗಡೆ
author img

By

Published : Sep 17, 2021, 3:22 PM IST

ಮಂಗಳೂರು : ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವೊಂದನ್ನು ಕೆಡವಲಾಗಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಧಿಕೃತ ದೇವಾಲಯಗಳೇ ಇಲ್ಲ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರಿನಲ್ಲಿಂದು ಮಾತನಾಡಿದ ಅವರು, ಅಧಿಕೃತವಾಗಿ ದೇವಾಲಯ ನಿರ್ಮಾಣ ಮಾಡಿರುವಲ್ಲಿ ಯಾವುದೇ ತೊಂದರೆ ಇಲ್ಲ. ಹಾಗಾಗಿ, ನಾನು ಎಲ್ಲರಲ್ಲಿ ಕೇಳುವುದಿಷ್ಟೇ.. ದೇವಾಲಯ ನಿರ್ಮಾಣ ಮಾಡುವ ಸಂದರ್ಭ ಅಧಿಕೃತವಾಗಿ, ಕಾನೂನು ಪ್ರಕಾರ ಸರಿಯಾದ ಆಜ್ಞೆಗಳನ್ನು ಪಡೆದು ನಿರ್ಮಾಣ ಮಾಡುವುದು ಒಳಿತು.

ಹಾಗೆ ಮಾಡದಿದ್ದಲ್ಲಿ ಅಪಾಯವಿದೆ‌. ಯಾಕೆಂದರೆ, ಕಾನೂನಿನ ಅಸ್ತ್ರ ಎಲ್ಲರ ಮೇಲೆ ಹರಿಯುತ್ತದೆ. ಇಂತಹ ಕಾನೂನಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಅನಧಿಕೃತವಿದ್ದ ದೇವಾಲಯಗಳನ್ನು ಅಧಿಕೃತ ಮಾಡಲಿ ಎಂದು ವೀರೇಂದ್ರ ಹೆಗ್ಗಡೆ ಸಲಹೆ ನೀಡಿದರು.

ಇದನ್ನೂ ಓದಿ: ಮೈಸೂರಿನಲ್ಲಿ ದೇಗುಲಗಳ ತೆರವಿಗೆ ತಾತ್ಕಾಲಿಕ ವಿರಾಮ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.