ETV Bharat / city

ಗೋಲಿಬಾರ್​​ನಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ನೀಡಿದ ಟಿಎಂಸಿ - ಕೇಂದ್ರ ಮಾಜಿ ಸಚಿವ ದಿನೇಶ್​ ತ್ರಿವೇದಿ

ಗೋಲಿಬಾರ್​​​ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗ ತಲಾ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿತು.

Trinamool Congress has given Rs 5 lakh compensation
5 ಲಕ್ಷ ಪರಿಹಾರ ನೀಡಿದ ತೃಣಮೂಲ ಕಾಂಗ್ರೆಸ್
author img

By

Published : Dec 28, 2019, 11:20 AM IST

ಮಂಗಳೂರು: ಇಲ್ಲಿ ನಡೆದ ಗೋಲಿಬಾರ್​​​ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಿಯೋಗ ತಲಾ ₹ 5 ಲಕ್ಷ ಪರಿಹಾರದ ಚೆಕ್ ವಿತರಿಸಿತು.

ಕೇಂದ್ರ ಮಾಜಿ ಸಚಿವ ದಿನೇಶ್​ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ನದಿಮುಲ್ ಹಖ್ ಅವರು ಮೃತಪಟ್ಟ ಕುಟುಂಬಸ್ಥರ ನಿವಾಸಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

5 ಲಕ್ಷ ಪರಿಹಾರ ನೀಡಿದ ತೃಣಮೂಲ ಕಾಂಗ್ರೆಸ್

ಮೊದಲಿಗೆ ಕುದ್ರೋಳಿಯಲ್ಲಿ ಇರುವ ಮೌಸಿನ್ ಮನೆಗೆ ಭೇಟಿ ನೀಡಿದರು. ಬಳಿಕ ಕಂದಕದಲ್ಲಿರುವ ಜಲೀಲ್ ಮನೆಗೆ ಭೇಟಿ ನೀಡಿ ಪರಿಹಾರ ವಿತರಿಸಿದರು.

ಮಮತಾ ಬ್ಯಾನರ್ಜಿ ಅವರು ನಿಮ್ಮ ಜೊತೆ ಇದ್ದಾರೆ. ಆ ಕಾರಣಕ್ಕಾಗಿ ಮಾನವೀಯತೆ ದೃಷ್ಟಿಯಿಂದ ಈ ಪರಿಹಾರ ನೀಡಲಾಗಿದೆ ಎಂದು ದಿನೇಶ್​ ತ್ರಿವೇದಿ ತಿಳಿಸಿದ್ದಾರೆ.

Intro:ಮಂಗಳೂರು: ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್ ನಿಯೋಗ ತಲಾ 5 ಲಕ್ಷ ರೂ ಗಳ ಪರಿಹಾರದ ಚೆಕ್ ವಿತರಿಸಿತು.

Body:ತೃಣಮೂಲ ಕಾಂಗ್ರೆಸ್ ನಾಯಕರಾದ ಮಾಜಿ ಕೇಂದ್ರ ಸಚಿವ ದಿನೇಶ್ ಚ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯರಾದ ನದಿಮುಲ್ ಹಖ್ ಅವರು ಮಂಗಳೂರಿಗೆ ಭೇಟಿ ನೀಡಿ ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಿಕರಿಗೆ ಪರಿಹಾರದ ಚೆಕ್ ವಿತರಿಸಿದರು.
ಮೊದಲಿಗೆ ಕುದ್ರೋಳಿಯಲ್ಲಿ ಇರುವ ಮೌಸಿನ್ ಮನೆಗೆ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವನ ಹೇಳಿ ಪರಿಹಾರ ವಿತರಿಸಿದರು. ಬಳಿಕ ಕಂದಕ ನಲ್ಲಿರುವ ಜಲೀಲ್ ಮನೆಗೆ ಭೇಟಿ ನೀಡಿ ಪರಿಹಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತೃಣಮೂಲ ನಿಯೋಗವು ಕುಟುಂಬಿಕರಿಗೆ ಮಮತಾ ಬ್ಯಾನರ್ಜಿಯವರು ನಿಮ್ಮ ಜೊತೆ ಇದ್ದಾರೆ. ಆ ಕಾರಣಕ್ಕಾಗಿ ಮಾನವೀಯತೆಯ ದೃಷ್ಟಿಯಿಂದ ಈ ಪರಿಹಾರವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಬೈಟ್-- ದಿನೇಶ್ ತ್ರಿವೇದಿ, ಮಾಜಿ ಕೇಂದ್ರ ರೈಲ್ವೆ ಸಚಿವ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.