ETV Bharat / city

ವಿಟ್ಲ, ಕೋಟೆಕಾರ್ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಮತ್ತೆ ಅರಳಿದ ಕಮಲ - Vitla town panchayat election result

ಮಂಗಳೂರಿನ ಕೋಟೆಕಾರ್ ಪಟ್ಟಣ ಪಂಚಾಯತ್​​​ ಹಾಗೂ ವಿಟ್ಲ ಪಟ್ಟಣ ಪಂಚಾಯತ್​​ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಮತ್ತೆ ಅಧಿಕಾರಕ್ಕೇರಿದೆ.

Local Bodies Election Result
ಮಂಗಳೂರು
author img

By

Published : Dec 30, 2021, 12:26 PM IST

ಬಂಟ್ವಾಳ: ವಿಟ್ಲ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ಒಟ್ಟು 18 ಸ್ಥಾನಗಳ ಪೈಕಿ ಬಿಜೆಪಿ-12, ಕಾಂಗ್ರೆಸ್-5 ಮತ್ತು ಎಸ್​​ಡಿಪಿಐ 1 ರಲ್ಲಿ ಜಯಗಳಿಸಿದೆ. ಈ ಮೂಲಕ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಮತ್ತೆ ಅಧಿಕಾರಕ್ಕೆ ಬಂದಿದೆ. ಇದರ ಜತೆಗೆ, ಎಸ್​​ಡಿಪಿಐ ಖಾತೆ ತೆರೆದಿದೆ.

ವಿಟ್ಲ, ಕೋಟೆಕಾರ್ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿ ಮತ್ತೆ ಜಯಭೇರಿ
  • 1ನೇ ವಾರ್ಡ್‌ನಲ್ಲಿ 828 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್​​ನ ವಿ.ಕೆ. ಮಹಮ್ಮದ್ ಅಶ್ರಫ್ 425 ಮತಗಳನ್ನು ಪಡೆದು ಜಯಗಳಿಸಿದರೆ, ಬಿಜೆಪಿಯ ಕೃಷ್ಣಪ್ಪ ಗೌಡ 388 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. 15 ಮತ ನೋಟಕ್ಕೆ ಚಲಾವಣೆಯಾಗಿದೆ.
  • 2ನೇ ವಾರ್ಡ್​ನಲ್ಲಿ 608 ಮತ ಚಲಾವಣೆಯಾಗಿದ್ದು, ಬಿಜೆಪಿಯ ಸಂಗೀತ 316 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್​​ನ ಕಮಲಾಕ್ಷಿ 192, ಎಸ್​​ಡಿಪಿಐ ಅಭ್ಯರ್ಥಿ ಆಯಿಷ ಎನ್ ಅವರು 92 ಮತ ಪಡೆದು ಸೋಲುಂಡಿದ್ದಾರೆ. 8 ಮತ ನೋಟಕ್ಕೆ ಚಲಾವಣೆಯಾಗಿದೆ.
  • 3ನೇ ವಾರ್ಡ್​ನಲ್ಲಿ 637 ಮತ ಚಲಾವಣೆಯಾಗಿದ್ದು, ಬಿಜೆಪಿಯ ಸಿ.ಹೆಚ್.ಜಯಂತ 322 ಮತ ಪಡೆದು ಜಯ ಗಳಿಸಿದ್ದಾರೆ. ಕಾಂಗ್ರೆಸ್​​ನ ಶ್ರೀನಿವಾಸ ಶೆಟ್ಟಿ 310 ಮತ ಪಡೆದು ಸೋಲು ಕಂಡಿದ್ದಾರೆ. 5 ಮತ ನೋಟಕ್ಕೆ ಚಲಾವಣೆಯಾಗಿದೆ.
  • 4ನೇ ವಾರ್ಡ್​ನಲ್ಲಿ 578 ಮತ ಚಲಾವಣೆಯಾಗಿದ್ದು, ಬಿಜೆಪಿಯ ರಕ್ಷಿತ 301 ಮತ ಗಳಿಸಿ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್​​ನ ಆಯಿಷಾ 269 ಮತ ಪಡೆದು ಸೋಲು ಕಂಡಿದ್ದಾರೆ. 8 ಮತ ನೋಟಕ್ಕೆ ಚಲಾವಣೆಯಾಗಿದೆ.
  • 5ನೇ ವಾರ್ಡ್​ನಲ್ಲಿ 578 ಮತ ಚಲಾವಣೆಯಾಗಿದ್ದು, ಬಿಜೆಪಿಯ ವಸಂತ ಕೆ. 314 ಮತ ಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್​​ನ ವಸಂತಿ 251 ಮತಗಳಿಸಿ ಸೋಲುಂಡಿದ್ದಾರೆ. ನೋಟ 13 ಮತ ಚಲಾವಣೆಯಾಗಿದೆ.
  • 6ನೇ ವಾರ್ಡ್​ನಲ್ಲಿ 507 ಮತ ಚಲಾವಣೆಯಾಗಿದ್ದು, ಬಿಜೆಪಿ ವಿಜಯಲಕ್ಷ್ಮಿ 274 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್ ಲೀಲಾವತಿ 226 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 7 ಮತ ಚಲಾವಣೆಯಾಗಿದೆ.
  • 7ನೇ ವಾರ್ಡ್​ನಲ್ಲಿ 659 ಮತ ಚಲಾವಣೆಯಾಗಿದ್ದು, ಬಿಜೆಪಿಯ ರವಿಪ್ರಕಾಶ್ ಎಸ್. 439 ಮತ ಗಳಿಸಿ ವಿಜಯಶಾಲಿಯಾದರು. ಕಾಂಗ್ರೆಸ್​​​ನ ಶಿವಪ್ರಸಾದ್ ವಿ. 214 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 6 ಮತ ಚಲಾವಣೆಯಾಗಿದೆ.
  • 8ನೇ ವಾರ್ಡ್​ನಲ್ಲಿ 533 ಮತ ಚಲಾವಣೆಯಾಗಿದ್ದು, ಬಿಜೆಪಿಯ ಸುನೀತಾ 190 ಮತ ಪಡೆದು ಜಯಗಳಿಸಿದ್ದಾರೆ. ಕಾಂಗ್ರೆಸ್​​ನ ಸುನೀತ ಕೊಟ್ಯಾನ್ 161, ಎಸ್​​ಡಿಪಿಐನ ರಝೀಯಾ 177 ಮತ ಪಡೆದು ಸೋಲು ಕಂಡಿದ್ದಾರೆ.
  • 9ನೇ ವಾರ್ಡ್​ನಲ್ಲಿ 666 ಮತ ಚಲಾವಣೆಯಾಗಿದ್ದು, ಬಿಜೆಪಿಯ ಎನ್.ಕೃಷ್ಣ 395 ಮತ ಗಳಿಸಿ ವಿಜಯಿಯಾಗಿದ್ದಾರೆ. ಕಾಂಗ್ರೆಸ್​​ನ ಶಿವಪ್ರಸಾದ್ 266 ಮತ ಗಳಿಸಿ ಸೋಲು ಕಂಡಿದ್ದಾರೆ. ನೋಟ 5 ಮತ ಚಲಾವಣೆಯಾಗಿದೆ.
  • 10ನೇ ವಾರ್ಡ್​ನಲ್ಲಿ 594 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್​ ಅಭ್ಯರ್ಥಿ ಪದ್ಮಿನಿ 377 ಮತ ಗಳಿಸಿ ವಿಜಯ ಸಾಧಿಸಿದ್ದಾರೆ. ಬಿಜೆಪಿಯ ಸುಮತಿ 214 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 3 ಮತ ಚಲಾವಣೆಯಾಗಿದೆ.
  • 11ನೇ ವಾರ್ಡ್​ನಲ್ಲಿ 526 ಮತ ಚಲಾವಣೆಯಾಗಿದ್ದು, ಬಿಜೆಪಿ ಅರುಣ್.ಎಂ 288 ಮತಗಳನ್ನು ಪಡೆದು ಜಯಗಳಿಸಿದರೆ, ಕಾಂಗ್ರೆಸ್​​ನ ರಮಾನಾಥ ವಿ. 213, ಪಕ್ಷೇತರ ಜಾನ್ ಡಿಸೋಜ 15 ಮತ ಪಡೆದು ಸೋಲು ಕಂಡಿದ್ದಾರೆ. 10 ನೋಟ ಮತ ಚಲಾವಣೆಯಾಗಿದೆ.
  • 12ನೇ ವಾರ್ಡ್​ನಲ್ಲಿ 497 ಮತ ಚಲಾವಣೆಯಾಗಿದ್ದು, ಬಿಜೆಪಿ ಹರೀಶ್ ಸಿ. ಹೆಚ್. 332 ಮತಗಳಿಸಿ ವಿಜಯಶಾಲಿಯಾಗಿದ್ದಾರೆ. ಕಾಂಗ್ರೆಸ್​​ನ ಎಂ. ಕೆ. ಮೂಸಾ 161 ಮತ ಗಳಿಸಿ ಸೋಲು ಕಂಡಿದ್ದಾರೆ. ನೋಟ 4 ಮತ ಚಲಾವಣೆಯಾಗಿದೆ.
  • 13ನೇ ವಾರ್ಡ್​ನಲ್ಲಿ 608 ಮತ ಚಲಾವಣೆಯಾಗಿದ್ದು, ಎಸ್.ಡಿ.ಪಿ.ಐ. ಶಾಕೀರ 279 ಮತಗಳಿಸುವ ಮೂಲಕ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಸ್ಮ ಯು.ಕೆ. 204, ಬಿಜೆಪಿ ಪುಷ್ಪಾ 119 ಮತಗಳಿಸಿ ಸೋಲುಕಂಡಿದ್ದಾರೆ. ನೋಟ 6 ಮತಗಳಿಸಿದ್ದಾರೆ.
  • 14ನೇ ವಾರ್ಡ್​ನಲ್ಲಿ 512 ಮತ ಚಲಾವಣೆಯಾಗಿದ್ದು, ಬಿಜೆಪಿಯ ಅಶೋಕ್ ಕುಮಾರ್ ಶೆಟ್ಟಿ 242 ಮತ ಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್​​ನ ಮನೋಹರ ಲ್ಯಾನ್ಸಿ ಡಿಸೋಜ 144, ಪಕ್ಷೇತರ ಮೋಹನ್ ಸೇರಾಜೆ 125 ಮತ ಪಡೆದು ಸೋಲು ಕಂಡಿದ್ದಾರೆ. ನೋಟ 1 ಮತ ಚಲಾವಣೆಯಾಗಿದೆ.
  • 15ನೇ ವಾರ್ಡ್​ನಲ್ಲಿ 703 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್​​ನ ಲತಾವೇಣಿ 381 ಮತ ಗಳಿಸಿ ಜಯಗಳಿಸಿದ್ದಾರೆ. ಬಿಜೆಪಿ ಸಂಧ್ಯಾ ಗಣೇಶ್ 319 ಪಡೆದು ಸೋಲು ಕಂಡಿದ್ದಾರೆ. ನೋಟ 3 ಮತ ಚಲಾವಣೆಯಾಗಿದೆ.
  • 16ನೇ ವಾರ್ಡ್​ನಲ್ಲಿ 480 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್​​ನ ಡೀಕಯ್ಯ 247 ಮತ ಪಡೆದು ಜಯಗಳಿಸಿದ್ದಾರೆ. ಬಿಜೆಪಿ ಕೃಷ್ಣಪ್ಪ 220 ಮತ ಪಡೆದ ಸೋಲು ಕಂಡಿದ್ದಾರೆ. ನೋಟ 13 ಮತ ಚಲಾವಣೆಯಾಗಿದೆ.
  • 17ನೇ ವಾರ್ಡ್​ನಲ್ಲಿ 749 ಮತ ಚಲಾವಣೆಯಾಗಿದ್ದು, ಬಿಜೆಪಿ ಕರುಣಾಕರ 415 ಮತ ಗಳಿಸಿ ಜಯಗಳಿಸಿದ್ದಾರೆ. ಕಾಂಗ್ರೆಸ್​​​ನ ಶ್ರೀಚರಣ್ 320 ಮತಪಡೆದು ಸೋಲು ಕಂಡಿದ್ದಾರೆ. ನೋಟ 14 ಮತ ಚಲಾವಣೆಯಾಗಿದೆ.
  • 18ನೇ ವಾರ್ಡ್​ನಲ್ಲಿ 590 ಮತ ಚಲಾವಣೆಯಾಗಿದ್ದು, ಕಾಂಗ್ರೆಸ್​​ನ ಅಬ್ದುಲ್ ರಹಿಮನ್ 352 ಮತ ಪಡೆದು ಜಯಗಳಿಸಿದ್ದಾರೆ. ಬಿಜೆಪಿ ಕೃಷ್ಣಪ್ಪ ಮೂಲ್ಯ 60, ಎಸ್​​ಡಿಪಿಐ ಸಯ್ಯದ್ ಇಳ್ಯಾಸ್ 173 ಮತಪಡೆದು ಸೋಲು ಕಂಡಿದ್ದಾರೆ. ನೋಟ 5 ಮತ ಗಳಿಸಿದ್ದಾರೆ.

ಕೋಟೆಕಾರ್ ಪಟ್ಟಣ ಪಂಚಾಯತ್ ಬಿಜೆಪಿ ತೆಕ್ಕೆಗೆ:

ಮಂಗಳೂರಿನ ಕೋಟೆಕಾರ್ ಪಟ್ಟಣ ಪಂಚಾಯತ್​​​ನಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಇಂದು ಮಂಗಳೂರಿನ ತಾಲೂಕು ಪಂಚಾಯತ್ ಕಚೇರಿಯಲ್ಲಿ ನಡೆದ ಮತ ಎಣಿಕೆಯಲ್ಲಿ ಬಿಜೆಪಿ ಸದಸ್ಯರು ಅತ್ಯಧಿಕ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ.

ಒಟ್ಟು 17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನ, ಕಾಂಗ್ರೆಸ್ 4, ಎಸ್​​ಡಿಪಿಐ ಮತ್ತು ಪಕ್ಷೇತರ ತಲಾ ಒಂದು ಸ್ಥಾನ ಪಡೆದುಕೊಂಡಿದ್ದಾರೆ. ಕಳೆದ ಬಾರಿಯೂ ಬಿಜೆಪಿ 11 ಸ್ಥಾನ, ಕಾಂಗ್ರೆಸ್ 4 , ಎಸ್​​ಡಿಪಿಐ ಮತ್ತು ಪಕ್ಷೇತರ ತಲಾ ಒಂದು ಸ್ಥಾನ ಪಡೆದಿದ್ದು, ಈ ಬಾರಿಯೂ ಫಲಿತಾಂಶ ಪುನರಾವರ್ತನೆಯಾಗಿ ಬಿಜೆಪಿ ಅಧಿಕಾರ ಉಳಿಸಿಕೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ತೆಕ್ಕೆ ಸೇರಿದ ಹರಿಹರ ತಾಲೂಕಿನ ಮಲೆಬೆನ್ನೂರು ಪುರಸಭೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.