ETV Bharat / city

ನಾಗರಹೊಳೆಯಲ್ಲಿ ಮರಿಗಳೊಂದಿಗೆ ತಾಯಿ ಹುಲಿ ಚೆಲ್ಲಾಟ: ವಿಡಿಯೋ ವೈರಲ್ - undefined

ನಾಗರಹೊಳೆ ಅಭಯಾರಣ್ಯದಲ್ಲಿ ತಾಯಿ ಹುಲಿಯೊಂದು ತನ್ನ ಎರಡು ಮರಿಗಳೊಂದಿಗೆ ಆಟವಾಡುತ್ತಿರುವ ದೃಶ್ಯವನ್ನು ಸಫಾರಿಗೆ ಬಂದಿದ್ದ ಪ್ರವಾಸಿಗರು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಆ ವಿಡಿಯೋ ಈಗ ಭಾರಿ ವೈರಲ್​ ಆಗುತ್ತಿದೆ

ಮರಿಗಳೊಂದಿಗೆ ತಾಯಿ ಹುಲಿ ಚೆಲ್ಲಾಟ
author img

By

Published : Jul 1, 2019, 6:05 PM IST

ಮೈಸೂರು: ತಾಯಿ ಹುಲಿಯೊಂದು ತನ್ನ ಎರಡು ಮರಿಗಳೊಂದಿಗೆ ಆಟವಾಡುತ್ತಿರುವ ದೃಶ್ಯ ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂತರಸಂತೆ ವಲಯದ ದಮ್ಮನಕಟ್ಟೆ ಸಫಾರಿ ಪ್ರದೇಶದಲ್ಲಿ ಅತಿ ಹೆಚ್ಚು ಜಿಂಕೆಗಳಿದ್ದು ಭೇಟೆಗಾಗಿ ಹುಲಿಗಳು ಹೆಚ್ಚಾಗಿ ಇಲ್ಲಿಗೆ ಬರುತ್ತವೆ. ನಿನ್ನೆ ವೀಕೆಂಡ್ ಎಂದು ಸಫಾರಿಗೆ ಬಂದಿದ್ದ ಪ್ರವಾಸಿಗರು ಸಖತ್​ ಎಂಜಾಯ್​ ಮಾಡಿದರು. ಇದೇ ವೇಳೆ ತಾಯಿ ಹುಲಿಯೊಂದು ತನ್ನ ಎರಡು ಮರಿಗಳೊಂದಿಗೆ ಆಟವಾಡುತ್ತಿರುವ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

ಮರಿಗಳೊಂದಿಗೆ ತಾಯಿ ಹುಲಿ ಚೆಲ್ಲಾಟ

ಇನ್ನು ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Intro:ಮೈಸೂರು: ಸಫಾರಿಗೆ ತೆರಳಿದ ಪ್ರವಾಸಿಗರಿಗೆ ತಾಯಿ ಹುಲಿ ತನ್ನ ೨ ಮರಿಗಳೊಂದಿಗೆ ಆಟವಾಡುತ್ತಿರುವ ದೃಶ್ಯ ಸಫಾರಿಗರ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಪ್ರದೇಶದಲ್ಲಿ ನಡೆದಿದೆ.Body:

ನೆನ್ನೆ ವೀಕೆಂಡ್ ನಲ್ಲಿ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರಿಗೆ ಹುಲಿಯ ದರ್ಶನ ವಾಗಿದ್ದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂತರಸಂತೆ ವಲಯದ ದಮ್ಮನಕಟ್ಟೆ ಸಫಾರಿ ಪ್ರದೇಶದಲ್ಲಿ ಬರುವ ಹೈಟೆನ್ಷನ್ ಹಾದು ಹೋಗುವ ಕ್ಷೇತ್ರದಲ್ಲಿ ಅತಿ ಹೆಚ್ಚು ಜಿಂಕೆಗಳಿದ್ದು ಭೇಟೆಗಾಗಿ ಹುಲಿಗಳು ಹೆಚ್ಚಾಗಿ ಬರುತ್ತವೆ. ನೆನ್ನೆ ಸಫಾರಿಗೆ ಹೋದ ಪ್ರವಾಸಿಗರಿಗೆ ತಾಯಿ ಹುಲಿ ತಮ್ಮ ೨ ಮರಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.