ETV Bharat / city

ಅಯ್ಯೋ ದುರ್ವಿಧಿಯೇ... ಮದುವೆ ಮುಗಿಸಿ ಬರುತ್ತಿದ್ದ ತಾಯಿ-ಮಗ ದುರ್ಮರಣ - undefined

ಮದುವೆ ಮುಗಿಸಿಕೊಂಡು ಮನೆಗೆ ಬೈಕ್‌ನಲ್ಲಿ ಹಿಂದಿರುಗುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಸ್ತೆ ಅಪಘಾತ
author img

By

Published : Jun 6, 2019, 6:12 AM IST

ಮೈಸೂರು: ಮದುವೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ತಾಯಿ-ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೆ.ಆರ್. ನಗರ ತಾಲೂಕಲ್ಲಿ ನಡೆದಿದೆ.

ಸುಭದ್ರಮ್ಮ (55), ಅವರ ಮಗ ಶಿವಣ್ಣ (35) ರಸ್ತೆ ಅಪಘಾತದಲ್ಲಿ ಮೃತಪಟ್ಟವರು. ತಾಯಿ-ಮಗ ಬೈಕ್‌ನಲ್ಲಿಯೇ ರುದ್ರಪಟ್ಟಣಕ್ಕೆ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿ ವಾಪಸ್ ಬರುವಾಗ ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆ ಬಳಿ ಬೈಕ್​ಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಅಪಘಾತದಿಂದ ಇಬ್ಬರಿಗೂ ತಲೆಗೆ ತೀವ್ರ ಪೆಟ್ಟಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆ ಮುಗಿಸಿ ಬರುತ್ತಿದ್ದ ತಾಯಿ ಮಗ ಮಸಣ ಸೇರಿದ್ರು
ಮೈಸೂರು: ಮದುವೆ ಮುಗಿಸಿಕೊಂಡು ಬರುತ್ತಿದ್ದ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ತಾಯಿ-ಮಗ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆ.ಆರ್.ನಗರದಲ್ಲಿ ನಡೆದಿದೆ.
Pಸುಭದ್ರಮ್ಮ(೫೫), ಅವರ ಪುತ್ರ ಶಿವಣ್ಣ (೩೫) ಅಪಘಾತದಿಂದ ಮೃತಪಟ್ಟವರು. ತಾಯಿ-ಮಗ ಬೈಕ್‌ನಲ್ಲಿಯೇ ರುದ್ರಪಟ್ಟಣಕ್ಕೆ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿ ವಾಪಸ್ ಬರುವಾಗ ಬಸ್  ಬೈಕ್ ಗೆ ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಬಳಿ ಡಿಕ್ಕಿಯಾಗಿದೆ.  ಈ ವೇಳೆ ತಲೆ, ಮೈಗೆ ತೀವ್ರ ಪೆಟ್ಟಾಗಿದ್ದು ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕೆ.ಆರ್ ನಗರ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ. 

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.