ETV Bharat / city

ಮೈಸೂರಿನಲ್ಲಿ ಕೊರೊನಾ ಕೇಕೆ: ಚಾಮರಾಜನಗರ ಆಯುಷ್ ಇಲಾಖೆ ವೈದ್ಯಾಧಿಕಾರಿ ಬಲಿ

ಮೈಸೂರು ನಿವಾಸಿಯಾದ ಚಾಮರಾಜನಗರ ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ayush officer
ಆಯುಷ್ ಅಧಿಕಾರಿ
author img

By

Published : Aug 2, 2020, 12:39 PM IST

ಮೈಸೂರು: ಚಾಮರಾಜನಗರ ಜಿಲ್ಲಾ ಆಯುಷ್‌ ವೈದ್ಯಾಧಿಕಾರಿ ಕೊರೊನಾಗೆ ಬಲಿಯಾಗಿದ್ದು, ಕುಟುಂಬಸ್ಥರಲ್ಲಿ ಆತಂಕ ಮಾಡಿದೆ.

60 ವರ್ಷ ವಯಸ್ಸಿನ ಡಾ. ರಾಚಯ್ಯ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಮೈಸೂರು ನಗರ ನಿವಾಸಿಯಾಗಿದ್ದರು. ಕೆಲವು ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ನಿವೃತ್ತಿಗೆ ಒಂದು ತಿಂಗಳು ಇರುವಂತೆ ರಾಚಯ್ಯ ಮೃತಪಟ್ಟಿದ್ದು, ಕೋವಿಡ್ ಮಾರ್ಗಸೂಚಿಗಳಂತೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.