ETV Bharat / city

ಸಂತ್ರಸ್ತರಿಗಾಗಿ ಅಂಗಡಿ, ಬೀದಿ ವ್ಯಾಪಾರಿಗಳಿಂದ ದೇಣಿಗೆ ಸಂಗ್ರಹಿಸಿದ ಬಿಜೆಪಿ - chief minister relief fund

ಉತ್ತರ ಕರ್ನಾಟಕ, ಕೊಡಗು ಹಾಗೂ ಮೈಸೂರು ಭಾಗದ ನೆರೆ ಸಂತ್ರಸ್ತರಿಗಾಗಿ ನಗರ ಬಿಜೆಪಿ ಘಟಕದ ವತಿಯಿಂದ ದೇಣಿಗೆ ಸಂಗ್ರಹಿಸಲಾಯಿತು.

BJP collects donations from shopkeepers and street vendors for residents
author img

By

Published : Aug 13, 2019, 5:27 AM IST

ಮೈಸೂರು: ಉತ್ತರ ಕರ್ನಾಟಕ, ಕೊಡಗು ಹಾಗೂ ಮೈಸೂರು ಭಾಗದ ನೆರೆ ಸಂತ್ರಸ್ತರಿಗಾಗಿ ಬೀದಿ ಬದಿ ವ್ಯಾಪಾರಿಗಳು, ದೇವರಾಜ ಮಾರುಕಟ್ಟೆಯ ಅಂಗಡಿಗಳ ಮಾಲೀಕರು ದೇಣಿಗೆ ನೀಡುವ ಮೂಲಕ ಮಾನವೀಯತೆಗೆ ಕೈ ಜೋಡಿಸಿದ್ದಾರೆ.

ನಗರ ಬಿಜೆಪಿ ಘಟಕದ ವತಿಯಿಂದ ನೆರೆ ಪೀಡಿತ ಸಂತ್ರಸ್ತರಿಗೆ ಸಹಾಯ ಮಾಡಲು ದೇವರಾಜ ಮಾರುಕಟ್ಟೆ, ರಸ್ತೆ ಬದಿ ವ್ಯಾಪಾರಿಗಳು, ದೇವರಾಜ ಅರಸು ರಸ್ತೆ ಸೇರಿದಂತೆ ಹಲವೆಡೆ ದೇಣಿಗೆ ಸಂಗ್ರಹಿಸಲಾಯಿತು.

ದೇಣಿಗೆ ಸಂಗ್ರಹಿಸಿದ ಬಿಜೆಪಿ

ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಮುಖಂಡರಾದ ತೋಂಟದಾರ್ಯ, ರಾಜೀವ್, ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮಂದಿ ದೇಣಿಗೆ ಸಂಗ್ರಹದಲ್ಲಿ ಪಾಲ್ಗೊಂಡಿದ್ದರು.

Intro:ಬಿಜೆಪಿ ದೇಣಿಗೆ ಸಂಗ್ರಹ

Body:ಬಿಜೆಪಿಯಿಂದ ಸಂಗ್ರಹ

Conclusion:ಸಂತ್ರಸ್ತರಿಗಾಗಿ ಅಂಗಡಿ, ಬೀದಿ ವ್ಯಾಪಾರಿಗಳಿಂದ ದೇಣಿಗೆ ಸಂಗ್ರಹಿಸಿದ
ಮೈಸೂರು: ಉತ್ತರ ಕರ್ನಾಟಕ, ಕೊಡಗು ಹಾಗೂ ಮೈಸೂರು ಭಾಗದ ಕೆಲವು ತಾಲ್ಲೂಕುಗಳ ನೆರೆ ಸಂತ್ರಸ್ತರಿಗೆ ಬೀದಿ ಬದಿ ವ್ಯಾಪಾರಿಗಳು, ದೇವರಾಜ ಮಾರುಕಟ್ಟೆಯಲ್ಲಿರುವ ಅಂಗಡಿಗಳ ಮಾಲೀಕರು ದೇಣಿಗೆ ನೀಡುವ ಮೂಲಕ ಮಾನವೀಯತೆಗೆ ಕೈ ಜೋಡಿಸಿದ್ದಾರೆ.
ನಗರ ಬಿಜೆಪಿ ಘಟಕದ ವತಿಯಿಂದ ನೆರೆ ಪೀಡಿತ ಸಂತ್ರಸ್ತರಿಗೆ ಸಹಾಯ ಮಾಡಲು ದೇವರಾಜ ಮಾರುಕಟ್ಟೆ, ರಸ್ತೆ ಬದಿ ವ್ಯಾಪಾರಿಗಳು, ದೇವರಾಜ ಅರಸು ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ದೇಣಿಗೆ ಸಂಗ್ರಹ ಮಾಡಿದರು.
ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್, ಮುಖಂಡರಾದ ತೋಂಟದಾರ್ಯ, ರಾಜೀವ್, ಸಂದೇಶ್ ಸ್ವಾಮಿ ಸೇರಿದಂತೆ ಹಲವಾರು ಮಂದಿ ದೇಣಿಗೆ ಸಂಗ್ರಹದಲ್ಲಿ ಪಾಲ್ಗೊಂಡಿದ್ದರು.
ಶಾಸಕ ಎಲ್.ನಾಗೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ನೆರೆ ಸಂತ್ರಸ್ತರಿಗೆ ನೆರವು ನೀಡಿ ಎಂದು ಮನವಿ ಮಾಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.