ETV Bharat / city

ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ: ಸಿ. ಹೆಚ್. ವಿಜಯ್ ಶಂಕರ್ - kannada newspaper

ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಅದಕ್ಕಾಗಿಯೇ ನಾನು ಆ ಪಕ್ಷ ಬಿಡಬೇಕಾಯ್ತು. ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್​ ಅಭ್ಯರ್ಥಿ​ ಸಿ. ಹೆಚ್. ವಿಜಯ್ ಶಂಕರ್ ಹೇಳಿಕೆ

ಸಿ. ಹೆಚ್. ವಿಜಯ್ ಶಂಕರ್
author img

By

Published : Mar 25, 2019, 12:17 PM IST

ಮೈಸೂರು: ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧವಾಗಿದೆ. ಆದ್ದರಿಂದ ನಾನು ಬಿಜೆಪಿ ಬಿಡಬೇಕಾಯಿತು ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಹೆಚ್. ವಿಜಯ್ ಶಂಕರ್ ಹೇಳಿಕೆ ನೀಡಿದ್ದಾರೆ.

ಅವರು ಇಂದು ನಾಮಪತ್ರ ಸಲ್ಲಿಸುವ ಮುಂಚೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದರು. ನಂತರ ಈಟಿವಿ ಭಾರತ್ ಜೊತೆ ಮಾತನಾಡಿ, ಬಿಜೆಪಿ ಹಿಂದುಳಿದ ವರ್ಗಗಳಿಗೆ ಯಾವುದೇ ಕ್ಷೇತ್ರದಲ್ಲಿ ಟಿಕೆಟ್ ಅನ್ನು ನೀಡಿಲ್ಲ. ಅವರು ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎನ್ನುತ್ತಾರೆ. ನಿಜಕ್ಕೂ ಅಲ್ಲಿ ಸಾಮಾಜಿಕ ನ್ಯಾಯವೇ ಇಲ್ಲ ಎಂದು ದೂರಿದರು.

ರಾಷ್ಟ್ರದಲ್ಲಿ ಮೋದಿ ಅಲೆ ಇದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಯಾವ್ಯಾವ ಕ್ಷೇತ್ರದಲ್ಲಿ ಯಾವ್ಯಾವ ಅಭ್ಯರ್ಥಿಗಳ ಪರವಾಗಿ ಜನ ಮತ ಹಾಕುತ್ತಾರೊ ಅವರೇ ಹುಲಿಗಳಾಗುತ್ತಾರೆ ಎಂದು ವಿಜಯಶಂಕರ್​ ಹೇಳಿದರು.

ಸಿ. ಹೆಚ್. ವಿಜಯ್ ಶಂಕರ್

ಮೈಸೂರಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಡುವೆ ಸಮನ್ವಯತೆಯ ಕೊರತೆ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್​ ಅಭ್ಯರ್ಥಿ, ಈ ಭಾಗದಲ್ಲಿ ಜೆಡಿಎಸ್​-ಕಾಂಗ್ರೆಸ್​ ಎರಡು ಪ್ರಬಲ ಪಕ್ಷಗಳಾಗಿದ್ದು, ಸದಾ ಒಬ್ಬರನ್ನೊಬ್ಬರು ವಿರೋಧಿಸುತ್ತ ಬಂದಿರುವುದರಿಂದ ಇದು ಸಹಜ. ಆದರೆ ನಮ್ಮಲ್ಲಿ ಹೊಂದಾಣಿಕೆ ಆಗಿರುವುದರಿಂದ ಮುಂದಿನ ದಿನಗಳಲ್ಲೂ ಒಟ್ಟಾಗಿ ಹೋಗುತ್ತೇವೆ ಎಂದರು.

Intro:ಮೈಸೂರು: ಬಿಜೆಪಿ ಪಕ್ಷವು ಸಾಮಾಜಿಕ ನ್ಯಾಯದ ವಿರುದ್ದವಾಗಿದೆ ಆದ್ದರಿಂದ ನಾನು ಬಿಜೆಪಿ ಬಿಡಬೇಕಾಯಿತು ಎಂದು ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್.ವಿಜಯ್ ಶಂಕರ್ ಹೇಳಿಕೆ ನೀಡಿದ್ದಾರೆ.

Body:ಇಂದು ನಾಮಪತ್ರ ಸಲ್ಲಿಸುವ ಮುಂಚೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ನಂತರ ಈ ಟಿವಿ ಭಾರತ್ ಜೊತೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಸಿ‌ಎಚ.ವಿಜಯ್‌ ಶಂಕರ್ ಬಿಜೆಪಿ ಸಾಮಾಜಿಕ ನ್ಯಾಯದ ವಿರುದ್ಧವಾಗಿದ್ದು ಹಿಂದುಳಿದ ವರ್ಗಗಳಿಗೆ ಯಾವುದೇ ಲೋಕಸಭೆ ಟಿಕೆಟ್ ಅನ್ನು ನೀಡಿಲ್ಲ ಹೇಳುವುದು ಸಾಮಾಜಿಕ ನ್ಯಾಯದ ಪರವಾಗಿ ಆದರೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯವಿಲ್ಲ ಆದ್ದರಿಂದ ನಾನು ಬಿಜೆಪಿ ಪಕ್ಷವನ್ನು ಬಿಡಬೇಕಾಯಿತು ಎಂದ ಅವರು ರಾಷ್ಟ್ರದಲ್ಲಿ ಮೋದಿ ಅಲೆ ಇದೆ ಎಂಬುದನ್ನು ನಾನು ಒಪ್ಪುವುದಿಲ್ಲ ಯಾವ್ಯಾವ ಕ್ಷೇತ್ರದಲ್ಲಿ ಯಾವ್ಯಾವ ಅಭ್ಯರ್ಥಿಗಳ ಪರವಾಗಿ ಜನ ಮತ ಹಾಕುತ್ತಾರೆ ಅವರು ಹುಲಿಗಳಾಗುತ್ತಾರೆ ಎಂದ ಇವರು ಮೈಸೂರಿನಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ನಡುವೆ ಸಮನ್ವಯ ಕೊರತೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ಭಾಗದಲ್ಲಿ ಎರಡು ಪ್ರಬಲ ಪಕ್ಷಗಳಾಗಿದ್ದು ಸದಾ ಒಬ್ಬರೊಬ್ಬರನ್ನು ಒಬ್ಬರು ವಿರೋಧಿಸುತ್ತ ಬಂದಿರುವುದರಿಂದ ಇದು ಸಹಜ ಆದರೆ ರಾಷ್ಟ್ರ ಮಟ್ಟದಲ್ಲಿ ಹೊಂದಾಣಿಕೆ ಆಗಿರುವುದರಿಂದ ಇಬ್ಬರು ಮುಂದಿನ ದಿನಗಳಲ್ಲಿ ಒಟ್ಟಾಗಿ ಹೋಗುತ್ತೇವೆ ಎಂದ ವಿಜಯ್ ಶಂಕರ್ ಇಂದು ನಾಮಪತ್ರ ಸಲ್ಲಿಸಲು ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರು ಆಗಮಿಸಲಿದ್ದಾರೆ ಎಂದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.