ಮೈಸೂರು: ಮೈದುಂಬಿ ಹರಿಯುತ್ತಿರುವ ಕಬಿನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಾಗಿನ ಅರ್ಪಿಸಿದರು.
ಹೆಚ್.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದರು. ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ. ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್, ಎಸ್ಪಿ ಚೇತನ್ ಸೇರಿದಂತೆ ಗಣ್ಯರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಪದ್ಮಶ್ರೀ ನೀಡಲು ಸಮ್ಮತಿ ಇದೆ: ಸಿಎಂ ಬಸವರಾಜ ಬೊಮ್ಮಾಯಿ