ETV Bharat / city

ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಾ.ಡಿ‌.ತಿಮ್ಮಯ್ಯಗೆ ಗೆಲುವು.. ಮೊದಲ ಬಾರಿಗೆ ಪರಿಷತ್‌ಗೆ ಪ್ರವೇಶ.. - mysore-chamarajanagar mla constituency

ಮೈಸೂರು- ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ‌.ತಿಮ್ಮಯ್ಯ ಮೊದಲ ಪ್ರಾಶಸ್ತ್ಯ ಮತದಲ್ಲೇ 2800ಕ್ಕೂ ಅಧಿಕ ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ..

congress candidate won in mysore-chamarajanagar mla constituency
ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ‌.ತಿಮ್ಮಯ್ಯಗೆ ಗೆಲುವು
author img

By

Published : Dec 14, 2021, 2:35 PM IST

ಮೈಸೂರು : ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ‌.ತಿಮ್ಮಯ್ಯ ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದ ಚಾಮರಾಜನಗರ-ಮೈಸೂರು ಚುನಾವಣೆಯ ದ್ವಿಸದಸ್ಯ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ ಫಲಿತಾಂಶ ಹೊರ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ 2800ಕ್ಕೂ ಅಧಿಕ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

ಜತೆಗೆ ಇದೇ ಮೊದಲ ಬಾರಿಗೆ ವಿಧಾನ ಪರಿಷತ್‌ಗೆ ಪ್ರವೇಶ ಪಡೆಯಲಿದ್ದಾರೆ. ಇನ್ನು ಇದೇ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಡುವೆ 2ನೇ ಪ್ರಶಾಸ್ತ್ಯದ ಮತ ಎಣೆಕೆ ವೇಳೆ ಯಾರು ಜಯ ಗಳಿಸಲಿದ್ದಾರೆಂಬ ಕುತೂಹಲವಿದೆ.

ಇದನ್ನೂ ಓದಿ: ಬೆಳಗಾವಿ ತಾವರೆ ಮುದುಡಿತು.. ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ-ಪಕ್ಷೇತರ ಲಖನ್‌ ಜಾರಕಿಹೊಳಿಗೆ 'ಕರದಂಟು'

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.