ETV Bharat / city

ಚಾಮರಾಜನಗರದಲ್ಲಿಂದು 65 ಜನರಿಗೆ ಕೊರೊನಾ: ಮೈಸೂರಿನಲ್ಲಿ 44 ಸಾವಿರಕ್ಕೇರಿದ ಪ್ರಕರಣಗಳು

author img

By

Published : Oct 17, 2020, 9:12 PM IST

ಚಾಮರಾಜನಗರ ಜಿಲ್ಲೆಯಲ್ಲಿಂದು 65 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,390ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿ 501 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ 44,638ಕ್ಕೇರಿದೆ.

corona
ಕೊರೊನಾ

ಮೈಸೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿಂದು 65 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,390ಕ್ಕೆ ಏರಿಕೆಯಾಗಿದೆ. ಮೈಸೂರಿನಲ್ಲಿ 501 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ 44,638ಕ್ಕೇರಿದೆ.

ಇಂದು ಚಾಮರಾಜನಗರ ಜಿಲ್ಲೆಯಲ್ಲಿ 62 ಮಂದಿ ಗುಣಮುಖರಾಗುವ ಮೂಲಕ 796 ಸಕ್ರಿಯ ಪ್ರಕರಣಗಳ ಇವೆ. 46 ಮಂದಿ ಸೋಂಕಿತರು ಐಸಿಯುನಲ್ಲಿದ್ದು 227 ಮಂದಿ ಹೋಂ ಐಸೋಲೇಷನ್​ನಲ್ಲಿದ್ದಾರೆ‌. 650 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಮಹಾಮಾರಿ ಸೋಂಕಿನಿಂದ ಇಂದು ಇಬ್ಬರು ಅಸುನೀಗಿದ್ದಾರೆ.

ಮೈಸೂರಿನಲ್ಲಿಂದು 501 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಪಾಸಿಟಿವ್ ಪ್ರಕರಣಗಳ ಸಂಖ್ಯೆ 44,638ಕ್ಕೇರಿದೆ. ಇಂದು 365 ಮಂದಿ ಗುಣಮುಖರಾಗಿದ್ದಾರೆ ಈ ಮೂಲಕ ಗುಣಮುಖರಾದವರ ಸಂಖ್ಯೆ 36,470ಕ್ಕೇರಿದೆ. ಜಿಲ್ಲೆಯಲ್ಲಿ ಇನ್ನೂ 7,246 ಸಕ್ರಿಯ ಪ್ರಕರಣಗಳಿವೆ. ಇಂದು 10 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಈವರೆಗೆ ಕೊರೊನಾ ಸೋಂಕಿಗೆ 922 ಮಂದಿ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.