ETV Bharat / city

ಸಿಎಂ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ ನೀಡಿದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ - covid 19 one lakhs doneate sl bhyrappa in mysore

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಅದನ್ನು ತಡೆಯಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಾಗಾಗಿ ಹಲವು ದಾನಿಗಳು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

covid 19 one lakhs doneate sl bhyrappa in mysore
ಕೋವಿಡ್- 19, ಸಿಎಂ ಫಂಡ್‌ಗೆ ಎಸ್.ಎಲ್.ಭೈರಪ್ಪರಿಂದ 1 ಲಕ್ಷ ದೇಣಿಗೆ..
author img

By

Published : Apr 9, 2020, 10:04 PM IST

ಮೈಸೂರು: ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಕೋವಿಡ್-19 ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ದೇಣಿಗೆ ನೀಡಿದ್ದಾರೆ.

ಮೈಸೂರಿನ ಕುವೆಂಪುನಗರದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಚೆಕ್ ನೀಡಿ, ರಾಜ್ಯದಲ್ಲಿ ಸಾರ್ವಜನಿಕರಿಗೆ ಮತ್ತಷ್ಟು ಜಾಗೃತಿ ಮೂಡಿಸುವ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಸಂದೇಶ ನಾಗರಾಜ್ ತಮ್ಮ ಹೋಟೆಲ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ತಮ್ಮ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ 1 ಕೋಟಿ ರೂ. ಹಾಗೂ ತಮ್ಮ ವೇತನದಲ್ಲಿ 1 ಲಕ್ಷ ರೂ.ಗಳನ್ನು ದೇಣಿಗೆಯಾಗಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.