ETV Bharat / city

ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ - ಪೇಜಾವರಶ್ರೀ ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಆಸ್ಪತ್ರೆಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದರು.

Pejavara Sree
ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆಗೆ ಧನ್ವಂತರಿ ಹೋಮಹವನ
author img

By

Published : Dec 21, 2019, 4:46 PM IST

ಮೈಸೂರು/ಉಡುಪಿ: ಉಡುಪಿ ಪೇಜಾವರ ಶ್ರೀಗಳು ಅನಾರೋಗ್ಯದಿಂದ ಬಳಲುತ್ತಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಆಸ್ಪತ್ರೆಗೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ

ಬಳಿಕ ಮಾತನಾಡಿದ ಅವರು, ಪೂಜ್ಯ ಪೇಜಾವರಶ್ರೀಗಳು ಅನಾರೋಗ್ಯದಿಂದಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರನ್ನು ನೋಡಿ ಬಂದಿದ್ದೇನೆ. ನಿಧಾನವಾಗಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವಯೋಧರ್ಮದ ಪ್ರಕಾರ ಚಿಕಿತ್ಸೆಗೆ ಶ್ರೀಗಳು ನಿಧಾನವಾಗಿ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ರು.

ಇನ್ನೊಂದೆಡೆ, ನಗರದ ಶ್ರೀ ಕೃಷ್ಣಧಾಮದಲ್ಲಿ ಶ್ರೀಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ವಿಷ್ಣುಸಹಸ್ರನಾಮ, ಧನ್ವಂತರಿ ಹೋಮ, ಹವನ, ಪಾರಾಯಣ ಮತ್ತು ಸಾಮೂಹಿಕ ಪ್ರಾರ್ಥನೆಗಳು ನಡೆದವು.

Intro:ಮೈಸೂರು: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅವರು ಬಹುಬೇಗ ಗುಣಮುಖರಾಗಲಿ ಎಂದು ನಗರದ ಶ್ರೀ ಕೃಷ್ಣಧಾಮದಲ್ಲಿ ಧನ್ವಂತರಿ ಹೋಮ ನಡೆಸಲಾಯಿತು.Body:

ಪೇಜಾವರ ಶ್ರೀಗಳು ಉಸಿರಾಟ ತೊಂದರೆಯಿಂದ ಬಳಲುತ್ತಿದ್ದು , ಅವರನ್ನು ಆಸ್ಪತ್ರೆಗೆ ಸೇರಿಸಲಾಯಿಗಿದ್ದು , ಇದೇ ಸಂದರ್ಭದಲ್ಲಿ ಬ್ರಾಹ್ಮಣ ಸಂಘದಿಂದ ಧನ್ವಂತರಿ ಹೋಮವನ್ನು ನಗರದ ಶ್ರೀ ಕೃಷ್ಣಧಾಮದಲ್ಲಿ ವಿಷ್ಣುಸಹಸ್ರನಾಮ ಪಾರಾಯಣ ಮತ್ತು ಸಾಮೂಹಿಕ ಪ್ರಾರ್ಥನೆಗಳನ್ನು ನಡೆದವು. ಹಾಗೂ ಪೇಜಾವರ ಶ್ರೀಗಳು ಬಹುಬೇಗ ಗುಣಮುಖರಾಗ ಬೇಕೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಾಮೂಹಿಕ ಪ್ರಾರ್ಥನೆಯ ಮೂಲಕ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಹೊಂದಬೇಕು ಎಂದು ಅವರ ಭಕ್ತರು ಪ್ರಾರ್ಥನೆ ಮಾಡಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.