ಮೈಸೂರು: ನಂಜನಗೂಡು ತಾಲೂಕಿನ ಕೋಣನೂರು ಕಿರು ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಕಾಡು ಪ್ರಾಣಿಗಳಿಗೆ ಆಹಾರದ ಸಮಸ್ಯೆ ಎದುರಾಗುವ ಅಪಾಯ ಉಂಟಾಗಿದೆ.
ಕೋಣನೂರು ಮತ್ತು ಪಿ.ಮರಹಳ್ಳಿ ಗ್ರಾಮದ ಸರಹದ್ದಿಗೆ ಸೇರಿದ ಜಾನುವಾರುಗಳು ಮತ್ತು ಕಾಡು ಪ್ರಾಣಿಗಳಿಗೆ ಆಹಾರವಾಗಿದ್ದ ಮೇವಿನ ಪ್ರದೇಶದಲ್ಲಿ ಅಗ್ನಿ ಅನಾಹುತ ನಡೆದಿದೆ. ಈ ಘಟನೆ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ತಿಳಿದುಬಂದಿಲ್ಲ.
ಇದನ್ನೂ ಓದಿ: ಕೊಲೆ ಯತ್ನ ಆರೋಪ ಪ್ರಕರಣ: ತುರುವೇಕೆರೆ ಶಾಸಕ, ಆತನ ಪುತ್ರ ತೇಜು ವಿರುದ್ಧ FIR ದಾಖಲು