ETV Bharat / city

ಮೈಸೂರಿನ ಕಾರು ಶೋ ರೂಮ್​ನಲ್ಲಿ ಅಗ್ನಿ ಅವಘಢ : ಒಂದು ಕಾರು ಸಂಪೂರ್ಣ ಭಸ್ಮ - Car Showroom Catches Fire

ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಜಯರಾಮ್ ಮಾಹಿತಿ ನೀಡಿದ್ದಾರೆ..

Fire breaks out at car showroom
ಅಗ್ನಿಗೆ ಆಹಿತಿಯಾದ ಕಾರು(ಪ್ರತ್ಯಕ್ಷ ದೃಶ್ಯ)
author img

By

Published : Dec 26, 2021, 12:39 PM IST

ಮೈಸೂರು :‌ ನಗರದ ಜೆಎಲ್​​ಬಿ ರಸ್ತೆಯಲ್ಲಿರುವ ಹುಂಡೈ ಶೋ ರೂಮ್​ಗೆ ಬೆಂಕಿ ಬಿದ್ದು ಒಂದು ಕಾರು ಸಂಪೂರ್ಣ ಭಸ್ಮವಾಗಿದ್ದು, ಮೂರು ಕಾರುಗಳಿಗೆ ಭಾಗಶಃ ಹಾನಿಯಾಗಿದೆ.

ಮೈಸೂರಿನ ಕಾರು ಶೋ ರೂಮ್​ನಲ್ಲಿ ಆಕಸ್ಮಿಕ ಅಗ್ನಿ ಅವಘಢ..

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಶೋ ರೂಮ್​ನಲ್ಲಿ ಗೋದಾಮಿನ ರೀತಿ ಪದಾರ್ಥಗಳನ್ನು ಸಂಗ್ರಹಿಸಿಡಲಾಗಿತ್ತು. ಆಯಿಲ್ ಅ​ನ್ನು ಕೂಡ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.

ಬೆಂಕಿ ಹೊತ್ತಿಕೊಳ್ಳಲು ನಿಖರವಾದ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಜಯರಾಮ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಕಾಮುಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.