ETV Bharat / city

ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪ ಪದೇ ಪದೇ ಚುನಾವಣೆಯ ನಂತರ ಸರ್ಕಾರ ಬೀಳುತ್ತದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸಿದ್ದರಾಮಯ್ಯ
author img

By

Published : Apr 16, 2019, 11:54 AM IST

ಮೈಸೂರು: ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ. ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಪದೇ ಪದೇ ಚುನಾವಣೆಯ ನಂತರ ಸರ್ಕಾರ ಬೀಳುತ್ತದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ ಎಂದರು.

ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ : ಸಿದ್ದರಾಮಯ್ಯ

ಬಿಜೆಪಿ ಅವರು ಹರಿಶ್ಚಂದ್ರರ ಮೊಮ್ಮಕ್ಕಳೇ ?

ಐಟಿ ದಾಳಿಗೆ ನನ್ನ ವಿರೋಧವಿಲ್ಲ. ಆದರೆ ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆಸುವುದು ತಪ್ಪು. ಐಟಿ ಇಲಾಖೆಯವರು ಬಿಜೆಪಿಯ ಯಾರ ಮೇಲೂ ದಾಳಿ ನಡೆಸಿಲ್ಲ. ಹಾಗಾದರೆ ಬಿಜೆಪಿ ಅವರು ಹರಿಶ್ಚಂದ್ರರ ಮೊಮ್ಮಕ್ಕಳೇ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಕುಮಾರಸ್ವಾಮಿ ಪದೇ ಪದೇ ಸರ್ಕಾರ ನಡೆಸಲು ಕಷ್ಟವಾಗುತ್ತಿದೆ ಎಂಬ ಹೇಳಿಕೆ ಬಗ್ಗೆ ಸಾರ್ವಜನಿಕವಾಗಿ ನಾನು ಮಾತನಾಡುವುದಿಲ್ಲ. ಅದನ್ನು ಸಮನ್ವಯ ಸಮಿತಿಯಲ್ಲಿ ಮಾತನಾಡುತ್ತೇನೆ ಎಂದರು.

ಸರ್ಜಿಕಲ್ ಸ್ಟ್ರೈಕ್​ಅನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದರು. ನಂತರ ರಾಜ್ಯದಲ್ಲಿ ಈ ಬಾರಿ ಮೈತ್ರಿಯಿಂದ ಇಪ್ಪತ್ತು ಸ್ಥಾನ ಗೆಲ್ಲುತ್ತೇವೆ ಎಂದರು.

Intro:ಮೈಸೂರು: ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ, ಸರ್ಕಾರಕ್ಕೆ ಯಾವುದೇ ಅಪಾಯ ಇಲ್ಲ ಎಂದು ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

Body:ಇಂದು ಮೈಸೂರಿನ ಪತ್ರಿಕ ಭವನದಲ್ಲಿ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಡಿಯೂರಪ್ಪ ಪದೇ ಪದೇ ಚುನಾವಣೆಯ ನಂತರ ಸರ್ಕಾರ ಬೀಳುತ್ತದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ ಆದರೆ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಯಡಿಯೂರಪ್ಪ ತಿಪ್ಪರಲಾಗ ಹಾಕಿದರು ಸರ್ಕಾರ ಬೀಳಿಸಲು ಆಗುವುದಿಲ್ಲ ಎಂದರು.
ಸಿದ್ದರಾಮಯ್ಯ ಐಟಿ ದಾಳಿಗೆ ನನ್ನ ವಿರೋಧವಿಲ್ಲ ಆದರೆ ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪ್ರೇರಿತವಾಗಿ ಐಟಿ ದಾಳಿ ನಡೆಸುವುದು ತಪ್ಪು ನಾವು ಬಿಜೆಪಿ ವಿರುದ್ದ ನಮ್ಮ ಶಾಸಕರಿಗೆ ಹಣದ ಆಮೀಶ ಒಡ್ಡಿರುವ ಬಗ್ಗೆ ದೂರು ನೀಡಿದರು ಐಟಿ ಇಲಾಖೆಯವರು ಬಿಜೆಪಿಯ ಯಾರ ಮೇಲೂ ಐಟಿ ದಾಳಿ ನಡೆಸಿಲ್ಲ ಹಾಗದರೆ ಬಿಜೆಪಿ ಅವರು ಹರಿಶ್ಚಂದ್ರರ ಮೊಮ್ಮಕ್ಕಳೇ ಎಂದು ವಾಗ್ದಾಳಿ ನಡೆಸಿದರು.
ನಂತರ ಸಿಂ ಕುಮಾರಸ್ವಾಮಿ ಪದೇ ಪದೇ ಸರ್ಕಾರ ನಡೆಸಲು ಕಷ್ಟವಾಗುತ್ತಿದೆ ಎಂಬ ಬಗ್ಗೆ ಸಾರ್ವಜನಿಕವಾಗಿ ನಾನು ಮಾತನಾಡುವುದಿಲ್ಲ ಅದನ್ನು ಸಮನ್ವಯ ಸಮಿತಿಯಲ್ಲಿ ಮಾತನಾಡುತ್ತೇನೆ ಎಂದರು.
ಇನ್ನೂ ಸರ್ಜಿಕಲ್ ಸ್ಟ್ರೈಕ್ ಅನ್ನು ಬಿಜೆಪಿಯವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.
ನಂತರ ರಾಜ್ಯದಲ್ಲಿ ಈ ಬಾರಿ ಮೈತ್ರಿಯಿಂದ ಇಪ್ಪತ್ತು ಸ್ಥಾನ ಗೆಲ್ಲುತ್ತೇವೆ ಕೆಲವು ಕಡೆ ಭಿನ್ನಾಭಿಪ್ರಾಯವುದೆ ಗೊಂದಲವಿಲ್ಲ ಎಂದು ವ್ಯಕ್ತ ಪಡಿಸಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.