ETV Bharat / city

ಸಿಎಂ ಬಸವರಾಜ ಬೊಮ್ಮಾಯಿ ಕಾರು ತಡೆಗೆ ಯತ್ನ - ಕಬಿನಿ ಜಲಾಶಯನಕ್ಕೆ ಬಾಗಿನ ಅರ್ಪಿಸಿದ ಸಿಎಂ

ಹೆಚ್​.ಡಿ. ಕೋಟೆ ತಾಲೂಕು ಘಟಕದ ಅಧ್ಯಕ್ಷ ಗುರುಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನು ತಡೆಯಲು ಯತ್ನಿಸಿದರು.

bommai
ಬೊಮ್ಮಾಯಿ ಕಾರು ತಡೆಗೆ ಯತ್ನ
author img

By

Published : Nov 2, 2021, 2:11 PM IST

ಮೈಸೂರು: ಹೆಚ್​.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಲು ಬರುತ್ತಿದ್ದ ವೇಳೆ ಸಿಎಂ ಕಾರನ್ನು ವ್ಯಕ್ತಿಯೋರ್ವ ತಡೆಯಲು ಮುಂದಾದ ಘಟನೆ ನಡೆದಿದೆ.

ಹೆಚ್​.ಡಿ.ಕೋಟೆ ತಾಲೂಕು ಘಟಕದ ಅಧ್ಯಕ್ಷ ಗುರುಸ್ವಾಮಿ ಅವರು ಮುಖ್ಯಮಂತ್ರಿ ಕಾರನ್ನು ತಡೆಯಲು ಯತ್ನಿಸಿದ ವ್ಯಕ್ತಿ. ಸಿಎಂ ಭೇಟಿಗೆ ಅವಕಾಶ ನಿರಾಕರಿಸಿದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಹೀಗೆ ಮಾಡಿದರು ಎಂದು ತಿಳಿದುಬಂದಿದೆ.

ಬೊಮ್ಮಾಯಿ ಕಾರು ತಡೆಗೆ ಯತ್ನ

ಬಳಿಕ ಗೆಸ್ಟ್​ಹೌಸ್​​ನಲ್ಲಿ ಭೇಟಿ ಮಾಡುವಂತೆ ಗುರುಸ್ವಾಮಿಗೆ ಸಿಎಂ ಹೇಳಿ ಹೊರಟರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.