ETV Bharat / city

ಚಾಮುಂಡಿ ತಾಯಿಯ ದರ್ಶನ ಪಡೆದು ದೆಹಲಿಗೆ ಹೊರಟ ಹೆಚ್.ವಿಶ್ವನಾಥ್​​ - Chamundi hills

ಅನರ್ಹ ಶಾಸಕ ಹೆಚ್.ವಿಶ್ವನಾಥ್ ಚಾಮುಂಡಿ ಬೆಟ್ಟಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದು ದೆಹಲಿಗೆ ಹೊರಟಿದ್ದಾರೆ. ಸುಪ್ರೀಂ ಕೋರ್ಟ್​ನಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ಹಾಕಿರುವ ಅರ್ಜಿಯ ವಿಚಾರದ ಬಗ್ಗೆ ವಕೀಲರೊಂದಿಗೆ ಚರ್ಚಿಸಲು ತೆರಳಿದ್ದಾರೆ ಎನ್ನಲಾಗಿದೆ.

ಹೆಚ್.ವಿಶ್ವನಾಥ್
author img

By

Published : Aug 21, 2019, 1:37 PM IST

ಮೈಸೂರು: ಅನರ್ಹ ಶಾಸಕ ಹೆಚ್.ವಿಶ್ವನಾಥ್ ಚಾಮುಂಡಿ ಬೆಟ್ಟಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದು ದೆಹಲಿಗೆ ಹೊರಟಿದ್ದಾರೆ ಎಂದು ತಿಳಿದು ಬಂದಿದೆ.

ಚಾಮುಂಡಿ ತಾಯಿಯ ದರ್ಶನ ಪಡೆದ ಹೆಚ್.ವಿಶ್ವನಾಥ್

ಇಂದು ಬೆಳ್ಳಂಬೆಳಗ್ಗೆ ವಿಶ್ವನಾಥ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ತಾಯಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಮೈಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟು ನಂತರ ಬೆಂಗಳೂರಿನಿಂದ ದೆಹಲಿಗೆ ಹೊರಡಲಿದ್ದಾರೆ ಎಂದು ಆಪ್ತರು ಖಚಿತ ಪಡಿಸಿದ್ದಾರೆ.

H. Vishwanath
ಚಾಮುಂಡಿ ಬೆಟ್ಟಕ್ಕೆ ಹೆಚ್.ವಿಶ್ವನಾಥ್ ಭೇಟಿ

ಸುಪ್ರೀಂ ಕೋರ್ಟ್​ನಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ಹಾಕಿರುವ ಅರ್ಜಿಯ ವಿಚಾರದ ಬಗ್ಗೆ ವಕೀಲರೊಂದಿಗೆ ಚರ್ಚಿಸಲು ತೆರಳಿದ್ದಾರೆ ಎನ್ನಲಾಗಿದೆ.

H. Vishwanath
ದೇವರ ದರ್ಶನ ಪಡೆದ ಅನರ್ಹ ಶಾಸಕ

Intro:ಮೈಸೂರು: ಅನರ್ಹಗೊಂಡ ಶಾಸಕ ಹೆಚ್.ವಿಶ್ವನಾಥ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ದೆಹಲಿಗೆ ಹೊರಟರು.
Body:

ಇಂದು ಬೆಳ್ಳಂಬೆಳಿಗ್ಗೆ ಅನರ್ಹ ಶಾಸಕ ಹೆಚ್. ವಿಶ್ವನಾಥ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದು ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡರು.
ನಂತರ ಮೈಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹೊರಟು ನಂತರ ಬೆಂಗಳೂರಿನಿಂದ ದೆಹಲಿಗೆ ಹೊರಡಲಿದ್ದಾರೆ ಎಂದು ಆಪ್ತರು ಖಚಿತ ಪಡಿಸಿದ್ದಾರೆ.
ಸುಪ್ರೀಂ ಕೋರ್ಟ್ ನಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ಹಾಕಿರುವ ಅರ್ಜಿಯ ವಿಚಾರದ ಬಗ್ಗೆ ವಕೀಲರೊಂದಿಗೆ ಚರ್ಚಿಸಲು ತೆರಳಿದ್ದಾರೆ. ಎನ್ನಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.