ETV Bharat / city

ಮೈಸೂರಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ: ಮೊಬೈಲ್​​ನಲ್ಲಿ ಭಯಾನಕ ದೃಶ್ಯ ಸೆರೆ - accident between car and bike

ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಕಾರು-ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸುವಂತಿದೆ.

horrible road accident in Mysore
ಕಾರು-ಬೈಕ್ ನಡುವೆ ಭೀಕರ ಅಪಘಾತ
author img

By

Published : Aug 31, 2021, 4:13 PM IST

Updated : Aug 31, 2021, 4:49 PM IST

ಮೈಸೂರು: ಬೈಕ್​​ಗೆ ಕಾರು ಡಿಕ್ಕಿ ಹೊಡೆದು ಬೈಕ್​ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಕಾಳಿದಾಸ ರಸ್ತೆಯಲ್ಲಿ ಸಂಭವಿಸಿದೆ.

ಆ.29ರಂದು ಸಾಯಂಕಾಲ ಜಯಲಕ್ಷ್ಮಿಪುರಂನಿಂದ ಬರುತ್ತಿದ್ದ ಬೈಕ್​ಗೆ ಕಾಳಿದಾಸ ರಸ್ತೆಯ ಸಿಗ್ನಲ್ ಬಳಿ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​​ನಲ್ಲಿದ್ದ ಇಬ್ಬರೂ ಕಾರಿನ ಮೇಲಿಂದ ಹಾರಿ ಕೆಳಗೆ ಬಿದ್ದಿದ್ದಾರೆ. ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಕಾರು-ಬೈಕ್ ನಡುವೆ ಭೀಕರ ಅಪಘಾತ

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಷಾರಾಮಿ ಆಡಿ ಕಾರು ಭೀಕರ ಅಪಘಾತ: ಶಾಸಕರ ಪುತ್ರ, ಭಾವಿ ಸೊಸೆ ಸೇರಿ 7 ಮಂದಿ ದುರ್ಮರಣ

ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಕಾರು ಚಾಲನೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾನೆ ಎಂದು ತಿಳಿದುಬಂದಿದೆ.

Last Updated : Aug 31, 2021, 4:49 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.