ETV Bharat / city

ಜೆಡಿಎಸ್ ಅಭ್ಯರ್ಥಿ ವಿರುದ್ಧ ಆರೋಪ : ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಡಿಸಿಗೆ ದೂರು - ಜೆಡಿಎಸ್ ಅಭ್ಯರ್ಥಿ ವಿರುದ್ಧ ಸಚಿವ ಎಸ್.ಟಿ.ಸೋಮಶೇಖರ್ ಆರೋಪ

ಸಚಿವರ ವಿರುದ್ಧ ಎಫ್​​ಐಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ. ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ಹೇಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಉಪಮಹಾಪೌರ ವಿ.ಶೈಲೇಂದ್ರ, ಪಾಲಿಕೆ ಮಾಜಿ ಸದಸ್ಯ ಜೆ.ವಿ.ಮಲ್ಲೇಶ್ ಉಪಸ್ಥಿತರಿದ್ದರು..

JDS Complaint against Minister ST Somashekar
ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಡಿಸಿಗೆ ದೂರು
author img

By

Published : Dec 1, 2021, 12:32 PM IST

ಮೈಸೂರು : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಜೆಡಿಎಸ್ ಕಾನೂನು ಘಟಕ ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಅವರಿಗೆ ದೂರು ನೀಡಿದೆ.

ಸಚಿವ ಎಸ್.ಟಿ.ಸೋಮಶೇಖರ್ ವಿರುದ್ಧ ಡಿಸಿಗೆ ದೂರು ನೀಡಿದ ಜೆಡಿಎಸ್ ಮುಖಂಡರು

ಮೈಸೂರು- ಚಾಮರಾಜನಗರದ ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟದಲ್ಲಿ ನಂಬರ್ ಒನ್ ಎಂದು ಅಭ್ಯರ್ಥಿ ಸಿ.ಎನ್.ಮಂಜೇಗೌಡ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜೆಡಿಎಸ್ ಮುಖಂಡರು ದೂರು ನೀಡಿದ್ದಾರೆ.

ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ರವಿಚಂದ್ರೇಗೌಡ, ಎಸ್.ಟಿ.ಸೋಮಶೇಖರ್ ನಮ್ಮ ಅಭ್ಯರ್ಥಿ ವಿರುದ್ಧ ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿದ್ದಾರೆ. ಇವರ ಆರೋಪಗಳು ಚುನಾವಣಾ ನೀತಿ ಸಮಿತಿಯ ಸ್ಪಷ್ಟ ಉಲ್ಲಂಘನೆ ಎಂದು ದೂರಿದರು.

ಸಚಿವರ ವಿರುದ್ಧ ಎಫ್​​ಐಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ. ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಈ ರೀತಿ ಹೇಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾಜಿ ಉಪಮಹಾಪೌರ ವಿ.ಶೈಲೇಂದ್ರ, ಪಾಲಿಕೆ ಮಾಜಿ ಸದಸ್ಯ ಜೆ.ವಿ.ಮಲ್ಲೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿ ಕಿಡ್ನಿ ಮಾರಾಟದಲ್ಲಿ ನಂಬರ್ 1: ಸಚಿವ ಎಸ್.ಟಿ. ಸೋಮಶೇಖರ್ ಗಂಭೀರ ಆರೋಪ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.