ETV Bharat / city

ಸೆ. 20 ರಂದು ಕೆ-ಸೆಟ್​ ಪರೀಕ್ಷೆ: ಸರ್ಕಾರದ ಅನುಮತಿ

ಕೊರೊನಾದಿಂದ ಎರಡು ಬಾರಿ ನಿಗದಿಯಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು ಇದೇ ಸೆ. 20 ರಂದು ನಡೆಸಲು ಸರ್ಕಾರ ಅನುಮತಿ ನೀಡಿದೆ.

author img

By

Published : Aug 25, 2020, 8:45 PM IST

K-set Exam on Sept. 20
ಇದೇ ಸೆ. 20 ರಂದು ಕೆ-ಸೆಟ್​ ಪರೀಕ್ಷೆ

ಮೈಸೂರು: ಕೋವಿಡ್​ನಿಂದ ಮೂರು ಬಾರಿ ಮುಂದೂಡಲ್ಪಟ್ಟಿದ್ದ ಕೆ-ಸೆಟ್​ ಪರೀಕ್ಷೆಯನ್ನು ಸೆ. 20 ರಂದು ನಡೆಸಲು ರಾಜ್ಯ ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.

K-set Exam on Sept. 20
ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ

ಮೈಸೂರು ವಿಶ್ವವಿದ್ಯಾನಿಲಯ ನಡೆಸುವ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯು ಕೋವಿಡ್​ನಿಂದ ಮೂರು ಬಾರಿ ಮುಂದೂಡಲ್ಪಟ್ಟಿತ್ತು. ಈ ಬಗ್ಗೆ ಮೈಸೂರು ವಿಶ್ವವಿದ್ಯಾನಿಲಯವು ಹೊಸ ದಿನಾಂಕವನ್ನು ನಿಗದಿಪಡಿಸುವಂತೆ ಸರ್ಕಾರಕ್ಕೆ ಎರಡು ಪತ್ರವನ್ನು ಬರೆದಿತ್ತು.

ಇದಕ್ಕೆ ರಾಜ್ಯ ಸರ್ಕಾರವೂ ಇದೇ ಸೆ. 20 ರಂದು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿದೆ. ಅದರಂತೆ ಸೆ. 20 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ.ಹೇಮಂತ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.