ETV Bharat / city

KSET Result 2021: ನಾಳೆ ಕೆ-ಸೆಟ್ ಫಲಿತಾಂಶ ಪ್ರಕಟ - KSET Result 2021

ನಾಳೆ ಮಧ್ಯಾಹ್ನ 12 ಗಂಟೆ ನಂತರ ಮೈಸೂರು ವಿವಿಯ ವೆಬ್ ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ..

KSET Result 2021 will announce tomorrow
ನಾಳೆ ಕೆ-ಸೆಟ್ ಫಲಿತಾಂಶ ಪ್ರಕಟ
author img

By

Published : Nov 1, 2021, 1:16 PM IST

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯ ನಡೆಸಿದ ಕೆ-ಸೆಟ್ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಮೈಸೂರು ವಿಶ್ವವಿದ್ಯಾನಿಲಯವು 25-07-2020ರಂದು ರಾಜ್ಯಾದ್ಯಂತ ಕೆ-ಸೆಟ್ ಪರೀಕ್ಷೆ ನಡೆಸಿತ್ತು. ಇದರ ಫಲಿತಾಂಶ ನಾಳೆ (ನ.02) ಪ್ರಕಟವಾಗಲಿದೆ.

ನಾಳೆ ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಕ್ರಾಫರ್ಡ್ ಭವನದ ಅಕಾಡೆಮಿಕ್ ಕೌನ್ಸಿಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಫಲಿತಾಂಶದ ವಿವರವನ್ನು ನೀಡಲಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆ ನಂತರ ಮೈಸೂರು ವಿವಿಯ ವೆಬ್ ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಓದಿ: ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳು ಆರಂಭ: ಸಚಿವ ಹಾಲಪ್ಪ ಆಚಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.