ETV Bharat / city

ಮೈಸೂರು ಜಿಪಂ‌ ಜೆಡಿಎಸ್​​-ಬಿಜೆಪಿ ಮೈತ್ರಿ ಸಂಬಂಧ ಮುಖಂಡರಿಂದ ತೀರ್ಮಾನ: ಜಿಟಿಡಿ

ಫೆ. 23ರಂದು ಜಿಪಂ‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಂದಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇದೆ. ಈ ಸಂಬಂಧ ಸ್ಥಳೀಯ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಜಿ.ಟಿ.ದೇವೇಗೌಡ
author img

By

Published : Feb 18, 2019, 3:14 PM IST

ಮೈಸೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಸಂಬಂಧ ಸ್ಥಳೀಯ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಫೆ. 23ರಂದು ಜಿಪಂ‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅಂದಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇದೆ. ಆದರೆ ರಾಜ್ಯದಲ್ಲಿ‌ ಸಮ್ಮಿಶ್ರ ಸರ್ಕಾರ ಇರುವುದರಿಂದ ಜಿಪಂ ಸದಸ್ಯರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಜಿ.ಟಿ.ದೇವೇಗೌಡ
undefined

ಇದೇ ವೇಳೆ ಫೆ. 24-25 ರಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯಲ್ಲಿರುವ ಬೃಹತ್ ಉದ್ಯೋಗ ಮೇಳದ ವೆಬ್​ಸೈಟ್​ಗೆ ಚಾಲನೆ ನೀಡಿದರು. www.mysuruchnagarjobfair.com ಈ ವೆಬ್​ಸೈಟ್​ಗೆ ಭೇಟಿ ನೀಡಿ ಉದ್ಯೋಗಾಂಕ್ಷಿಗಳು ಹೆಸರನ್ನು ನೋಂದಾಯಿಸಿಕೊಳ್ಳಬಹುದು.

Intro:ಉದ್ಯೋಗ ಮೇಳ ವೆಬ್ ಸೈಟ್ ಲಾಂಚ್

Body:ಉದ್ಯೋಗಮೇಳ ವೆಬ್ ಸೈಟ್

Conclusion:ಜಿಪಂ‌ ಅಧ್ಯಕ್ಷ-ಉಪಾಧ್ಯಕ್ಷ ಮೈತ್ರಿ ಬಗ್ಗೆ ಸ್ಥಳೀಯ ಮುಖಂಡರ ನಿರ್ಧಾರ: ಜಿ.ಡಿ.ದೇವೇಗೌಡ
ಮೈಸೂರು: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಗೆ ಜೆಡಿಎಸ್ -ಬಿಜೆಪಿ ಮೈತ್ರಿ ಸ್ಥಳೀಯ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಡಿ.ದೇವೇಗೌಡ ಹೇಳಿದರು.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ಫೆ.೨೩ರಂದು ಜಿಪಂ‌ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸಂಬಂಧ ಅಂದಿನಿಂದ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಇದೆ.ಆದರೆ ರಾಜ್ಯದಲ್ಲಿ‌ ಸಮ್ಮಿಶ್ರ ಸರ್ಕಾರ ಇರುವುದರಿಂದ ಜಿಪಂ ಸದಸ್ಯರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಈ ಬಾರಿ ಕುಂಭಮೇಳದಲ್ಲಿ ಮೊದಲ ದಿನವೇ ಮಾಘಸ್ನಾನ ಮಾಡಲು ೨ ಲಕ್ಷಕ್ಕೂ ಅಧಿಕ ಭಕ್ತರು ಬಂದಿದ್ದಾರೆ.ನಾಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುಣ್ಯಸ್ನಾನ ಮಾಡಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಫೆ.೨೪-೨೫ರಂದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯಲ್ಲಿರುವ ಬೃಹತ್ ಉದ್ಯೋಗಮೇಳ ವೆಬ್ ಸೈಟ್ ಗೆ ಚಾಲನೆ ನೀಡಿದರು.
www.mysuruchnagarjobfair.com ಈ ವೆಬ್ ಸೈಟ್ ಭೇಟಿ ನೀಡಿ ಉದ್ಯೋಗಾಂಕ್ಷಿಗಳು ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.