ETV Bharat / city

ಅನಾರೋಗ್ಯ: ಮೇದಿನ ಮಠದ ಶಿವಲಿಂಗ ಸ್ವಾಮೀಜಿ ಲಿಂಗೈಕ್ಯ - Shivalinga Swamiji death

ತಿ.ನರಸೀಪುರ ತಾಲೂಕಿನ ಮೇದಿನ ಮಠದ ವಿದ್ವಾನ್ ಶ್ರೀ ಶಿವಲಿಂಗ ಸ್ವಾಮೀಜಿ ಇಂದು ಬೆಳಗ್ಗೆ ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ.

medini math Shivalinga Swamiji death
ಅನಾರೋಗ್ಯದಿಂದ ಮೇದಿನ ಮಠದ ಶಿವಲಿಂಗ ಸ್ವಾಮಿಗಳು ಲಿಂಗೈಕ್ಯ
author img

By

Published : Oct 8, 2020, 3:23 PM IST

ಮೈಸೂರು: ತಿ.ನರಸೀಪುರ ತಾಲೂಕಿನ ಮೇದಿನ ಮಠದ ವಿದ್ವಾನ್ ಶ್ರೀ ಶಿವಲಿಂಗ ಸ್ವಾಮೀಜಿ ಇಂದು ಬೆಳಗ್ಗೆ ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ.

ಶಿವಲಿಂಗ ಸ್ವಾಮೀಜಿ ಕೆಲ ದಿನದಗಳ ಹಿಂದಷ್ಟೇ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಲಿಂಗೈಕ್ಯರಾಗಿದ್ದಾರೆ. ಇವರು ಸಿದ್ದಗಂಗಾ ಮಠದ ಸಂಸ್ಕೃತ ಪಾಠಶಾಲೆಯಲ್ಲಿ ಅಧ್ಯಾಪಕರಾಗಿ ಹಾಗೂ ಡಾ.ಶಿವಕುಮಾರ ಮಹಾಸ್ವಾಮೀಜಿಯ ನಿಕಟವರ್ತಿಗಳಾಗಿ ಸೇವೆ ಸಲ್ಲಿಸಿದ್ದರು. ಜೊತೆಗೆ ಮೇದಿನಿ ಮಠದ ಜೀರ್ಣೋದ್ಧಾರ ಮಾಡಿ ಮಠದ ಸೇವಾ ಕಾರ್ಯಕ್ಕೆ ಹೊಸ ಆಯಾಮ ನೀಡಿದ್ದರು.

ಶಿವಲಿಂಗ ಸ್ವಾಮೀಜಿ ಪಾರ್ಥಿವ ಶರೀರಕ್ಕೆ ಸುತ್ತೂರು ಶ್ರೀ ಶಿವರಾತ್ರಿ ಮಹಾಸ್ವಾಮಿಗಳು ಜೆಎಸ್ಎಸ್ ಆಸ್ಪತ್ರೆಯ ಹೊರ ಆವರಣದಲ್ಲೇ ಅಂತಿಮ ಗೌರವ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.