ETV Bharat / city

ಸಚಿವ ಕೆ.ಎಸ್.ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ - milk poured to the potrat of eshwarappa

ತಿ.ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಈಶ್ವರಪ್ಪ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಅವರ ಹೇಳಿಕೆಯನ್ನು ಬಿಜೆಪಿ ಮುಖಂಡರು ಸಮರ್ಥಿಸಿಕೊಂಡಿದ್ದಾರೆ.

milk-poured-to-the-portrait-of-minister-ks-eshwarappa
ಸಚಿವ ಕೆ.ಎಸ್.ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
author img

By

Published : Feb 19, 2022, 2:32 PM IST

ಮೈಸೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ, ಅವರ ಹೇಳಿಕೆಯನ್ನು ತಿ.ನರಸೀಪುರ ತಾಲೂಕಿನ ಬಿಜೆಪಿ ಮುಖಂಡರು ಸಮರ್ಥಿಸಿಕೊಂಡಿದ್ದಾರೆ.

ತಿ.ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಈಶ್ವರಪ್ಪ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ,ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ತಾಲೂಕಿನ ಬಿಜೆಪಿ ಮುಖಂಡ ತೋಟದಪ್ಪ ಬಸವರಾಜ್, ಸಚಿವ ಈಶ್ವರಪ್ಪನವರು ಕಾಂಗ್ರೆಸ್ ಪಕ್ಷದವರಿಗೆ ದೇಶ ಪ್ರೇಮದ ಬಗ್ಗೆ ತಿಳಿಸಿದ್ದಾರೆ. ಹಿಂದೂ ಧರ್ಮದಲ್ಲಿ ಮಾತ್ರ ಜಾತ್ಯತೀತತೆ ಇರುವಂತಹದ್ದು. ಕಾಂಗ್ರೆಸ್ ಪಕ್ಷದವರೇ ಈ ದೇಶದ ದೇಶದ್ರೋಹಿಗಳು. ಡಿ.ಕೆ ಶಿವಕುಮಾರ್‌ರಂತಹ ಭ್ರಷ್ಟ ರಾಜಕಾರಣಿ ಯಾರು ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸಚಿವ ಕೆ.ಎಸ್.ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಈಶ್ವರಪ್ಪನವರು ಹೇಳಿರುವ ಹೇಳಿಕೆಗೆ ಸ್ವತಃ ಅವರೇ ಬದ್ದ ಎಂದಿದ್ದಾರೆ‌. ಈಶ್ವರಪ್ಪನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ.ಈಶ್ವರಪ್ಪ ಪರವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ನಿಲ್ಲಬೇಕು ಎಂದು ಇದೇ ವೇಳೆ ಮನವಿ ಮಾಡಿದರು.

ಓದಿ :ಹಿಜಾಬ್ ವಿವಾದ, ಕೋರ್ಟ್​ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಬೇಕು: ಯದುವೀರ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.