ETV Bharat / city

ಪ್ರಮೋದಾದೇವಿ ಒಡೆಯರ್​ ಭೇಟಿ ಮಾಡಿದ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್​ ಸಿಂಹ

ಜಿಲ್ಲಾ ಉಸ್ತುವಾರಿ ಸಚಿವ ವಿ‌‌.ಸೋಮಣ್ಣ ಹಾಗೂ ಸಂಸದ ಪ್ರತಾಪ್​​ ಸಿಂಹ ಅವರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಕೋರಿದ್ದಾರೆ.

Minister Somanna requests Pramodhadevi to support dussehra festival
author img

By

Published : Aug 29, 2019, 9:33 PM IST

ಮೈಸೂರು: ಜಿಲ್ಲಾ ಉಸ್ತುವಾರಿ ಮತ್ತು ವಸತಿ ಸಚಿವ ವಿ‌‌.ಸೋಮಣ್ಣ ಹಾಗೂ ಸಂಸದ ಪ್ರತಾಪ್​​ ಸಿಂಹ ಅವರು ರಾಜಮಾತೆ ಪ್ರಮೋದದೇವಿ ಒಡೆಯರ್ ಅವರನ್ನು ಸೌಹಾರ್ದಯುತವಾಗಿ ಇಂದು ಭೇಟಿ ಮಾಡಿದರು.

ಅರಮನೆಗೆ ಭೇಟಿ ನೀಡಿದ ಸಚಿವ ಹಾಗೂ ಸಂಸದರು ಪ್ರಮೋದಾದೇವಿ ಒಡೆಯರ್​ ಅವರೊಂದಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವ ವಿ‌‌.ಸೋಮಣ್ಣ

ಮಾತುಕತೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಪ್ರಮೋದಾದೇವಿ ಒಡೆಯರ್ ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಕುಟುಂಬದ ವ್ಯಾಜ್ಯದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ.‌ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ದಸರಾಗೆ ಆಹ್ವಾನ ನೀಡುತ್ತೇವೆ ಎಂದು ಹೇಳಿದರು.

Intro:ಸೋಮಣ್ಣ

Body:ಸೋಮಣ್ಣ

Conclusion:ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಕೇಳಿದ್ದಿನಿ: ಸಚಿವ ವಿ.ಸೋಮಣ್ಣ
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ವಿ‌‌.ಸೋಮಣ್ಣ ಹಾಗೂ ಸಂಸದ ಪ್ರತಾಪಸಿಂಹ ಅವರು ರಾಜಮಾತೆ ಪ್ರಮೋದದೇವಿ ಒಡೆಯರ್ ರನ್ನು ಸೌಹಾರ್ದತೆಯುತವಾಗಿ ಗುರುವಾರ ಭೇಟಿ ಮಾಡಿದರು.
ಅರಮನೆಗೆ ಭೇಟಿ ನೀಡಿದ ಸಚಿವ ಹಾಗೂ ಸಂಸದರು, ರಾಜಮಾತೆ ಪ್ರಮೋದದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ.ವಿ.ಸೋಮಣ್ಣ ಅವರು, ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಪ್ರಮೋದದೇವಿ ಒಡೆಯರ್ ಅವರಿಗೆ ಹೇಳಿದ್ದಿನಿ. ಕುಟುಂಬದ ವ್ಯಾಜ್ಯದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ.‌ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ದಸರಾಗೆ ಆಹ್ವಾನ ನೀಡುತ್ತಿವಿ ಎಂದರು.

(ಭೇಟಿ ವಿಡಿಯೋ ನ್ಯೂಸ್ ವ್ರ್ಯಾಪ್ ನಲ್ಲಿ ಕಳುಸಲಾಗಿದೆ)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.