ETV Bharat / city

ಎದೆ ನೋವಿನಿಂದ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಗೆ ದಾಖಲು - ಆಸ್ಪತ್ರೆಗೆ ದಾಖಲಾದ ಶಾಸಕ ತನ್ವೀರ್ ಸೇಠ್​

ಇಂದು ಬೆಳಗ್ಗೆಯಿಂದಲೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾಸಕ ತನ್ವೀರ್ ಸೇಠ್​ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

MLA Tanveer Sait addmited hospital
MLA Tanveer Sait addmited hospital
author img

By

Published : Feb 7, 2022, 10:39 PM IST

ಮೈಸೂರು: ಜ್ವರ ಹಾಗೂ ಎದೆನೋವಿನಿಂದ ಬಳುತ್ತಿದ್ದ ಶಾಸಕ ತನ್ವೀರ್ ಸೇಠ್ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉದಯಗಿರಿಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಜ್ವರ ಹಾಗೂ ಎದೆ ನೋವು ಕಾಣಿಸಿಕೊಂಡಿದ್ದು, ಇದರ ಬೆನ್ನಲ್ಲೇ ಅವರನ್ನ ರಿಂಗ್ ರಸ್ತೆಯಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲಾಗಿದೆ.

ಸೋಮವಾರ ಬೆಳಿಗ್ಗೆಯಿಂದ ಶಾಸಕ ತನ್ವೀರ್ ಸೇಠ್ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.