ಮೈಸೂರು : ಲಂಚ ಸ್ವೀಕರಿಸುತ್ತಿದ್ದ ಪಾಲಿಕೆಯ ಜೂನಿಯರ್ ಇಂಜಿನಿಯರೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 4ರ ಜೂನಿಯರ್ ಇಂಜಿನಿಯರ್ ಗುರು ಸಿದ್ದಯ್ಯ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ಮೈಸೂರಿನ ಗೋಕುಲಂ ನಿವಾಸಿಯೊಬ್ಬರ ಮನೆ ನಿರ್ಮಾಣ ಮಾಡಲು ನಕ್ಷೆ ನೀಡುವ ಸಂಬಂಧ ಗುರುಸಿದ್ದಯ್ಯ ಲಂಚ ಕೇಳಿದ್ದರು ಎಂದು ತಿಳಿದು ಬಂದಿದೆ.