ETV Bharat / city

ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣ: ಮೈಸೂರು ಪೊಲೀಸರಿಂದ 8 ನೇ ಆರೋಪಿ ಬಂಧನ - Mysore Murder of MLA Tanvir Seth news

ಶಾಸಕ ತನ್ವೀರ್ ಸೇಠ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಮತ್ತೋರ್ವ ಆರೋಪಿಯನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ. ಗೌಸಿಯಾನಗರದ ನಿವಾಸಿ ಮತೀನ್ ಬೇಗ್ (45) ಬಂಧಿತ ಆರೋಪಿ. ಇನ್ನು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೇ ಏರಿದೆ.

mysore-attack-on-tanveer-seth-8th-accused-arrested
ತನ್ವೀರ್ ಸೇಠ್ ಹಲ್ಲೆ ಪ್ರಕರಣ
author img

By

Published : Dec 29, 2019, 8:11 AM IST

ಮೈಸೂರು: ಎನ್. ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಗೌಸಿಯಾನಗರದ ನಿವಾಸಿ ಮತೀನ್ ಬೇಗ್ (45) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೇ ಏರಿದೆ.

ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣ: 8 ನೇ ಆರೋಪಿ ಬಂಧನ

ನ. 17ರ ರಾತ್ರಿ ಬನ್ನಿಮಂಟಪದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ತನ್ವೀರ್‌ ಸೇಠ್ ಮೇಲೆ ಯುವಕನೋರ್ವ ಹಲ್ಲೆ ನಡೆಸಿದ್ದ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು 7 ಜನರನ್ನು ಬಂಧಿಸಿದ್ದರು. ಸದ್ಯ 8 ನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇನ್ನು ಕೆಲವು ದಿನಗಳಲ್ಲಿ ಪ್ರಕರಣದ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.

Intro:ಆರೋಪಿBody:ಮೈಸೂರು: ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.ತನ್ವೀರ್ ಸೇಠ್ ಮೇಲಿನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಮತ್ತೊಬ್ಬ ಆರೋಪಿಯನ್ನು ಶನಿವಾರ ರಾತ್ರಿ ಬಂಧಿಸಿದೆ.ಗೌಸಿಯಾನಗರದ ನಿವಾಸಿ ಮತೀನ್ ಬೇಗ್ (೪೫) ಬಂಧಿತ ಆರೋಪಿ. ಬಂಧಿತರ ಸಂಖ್ಯೆ೮ ಕ್ಕೇ ಏರಿದೆ. ನ.೧೭ರ ರಾತ್ರಿ ಬನ್ನಿಮಂಟಪದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ತನ್ವೀರ್‌ಸೇಠ್ ಮೇಲೆ ಯುವಕನೊಬ್ಬ ಮಾರಣಾಂತಿಕ ಸಿಕ್ಕಿ ಬಿದ್ದಿದ್ದ. ನಂತರ ವಿಚಾರಣೆ ನಡೆಸಿದ ಪೊಲೀಸರು ಆತನ ಮಾಹಿತಿಯಿಂದ ೭ರನ್ನು ಬಂಧಿಸಿದ್ದರು. ಮತ್ತೀಗ ೮ನೇ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇನ್ನು ಕೆಲವ ದಿನಗಳಲ್ಲಿ ತನ್ವೀರ್ ಸೇಠ್ ಹಲ್ಲೆ ಪ್ರಕರಣವನ್ನು ಪೊಲೀಸರು ನ್ಯಾಯಾಲಯಕ್ಕೆ  ಮಂಡಿಸಲಿದ್ದಾರೆ.
Conclusion:ಆರೋಪಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.