ETV Bharat / city

ಜನ ಸಹಕಾರ ನೀಡಿದರೆ ಅನ್​​ಲಾಕ್​ ವಾತಾವರಣ : ಡಿಸಿ ಬಗಾದಿ ಗೌತಮ್ - District Collector Dr. Bagadi Gautam

ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ ತಾಲೂಕು ಅಧಿಕಾರಿಗಳಿಗೂ ಈ ಬಗ್ಗೆ ನಿರ್ದೇಶನ ನೀಡಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಲು ಸಚಿವರು ಹಾಗೂ ಜನಪ್ರತಿನಿಧಿಗಳು ಸಭೆ ಮಾಡಿ ಸಲಹೆ ನೀಡಿದ್ದಾರೆ..

mysore-dc-bagadi-gowtham
ಡಿಸಿ ಬಗಾದಿ ಗೌತಮ್
author img

By

Published : Jun 22, 2021, 7:54 PM IST

ಮೈಸೂರು : ಜನ ಸಹಕಾರ ನೀಡುತ್ತಿರುವುದರಿಂದ ಅನ್​​ಲಾಕ್ ಮಾಡುವ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೇ ಲಾಕ್​​ಡೌನ್ ಮುಂದುವರಿಕೆಯಿಂದ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ‌ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.

ಓದಿ: ದೂರವಾಣಿ ಮೂಲಕ ಜಮೀರ್ ಅಹ್ಮದ್​​​ಗೆ ಸುರ್ಜೇವಾಲಾ ಕ್ಲಾಸ್.. ಅಷ್ಟೇ ಖಡಕ್ ಪ್ರತ್ಯುತ್ತರ ಕೊಟ್ಟ ಮಾಜಿ ಸಚಿವರು

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕಳೆದ ಹತ್ತು ದಿನಗಳಿಂದ ಟೆಸ್ಟಿಂಗ್ ಹೆಚ್ಚಳ ಮಾಡಲಾಗಿದೆ. ಅತಿ ಹೆಚ್ಚು ಟೆಸ್ಟಿಂಗ್ ನಡೆದಿರುವುದರಿಂದ ಪಾಸಿಟಿವಿಟಿ ರೇಟ್ ಶೇ.9 ರಷ್ಟಿದೆ. ಜುಲೈ 5ರೊಳಗೆ ಪಾಸಿಟಿವಿಟಿ ರೇಟ್ ಕಡಿಮೆಯಾಗಲಿದೆ. ಅಲ್ಲದೇ ಸೋಮವಾರ (ಜೂ 21) ಒಂದೇ ದಿನ 40 ಸಾವಿರ ವ್ಯಾಕ್ಸಿನ್ ನೀಡಲಾಗಿದೆ ಎಂದರು.

ಕೊರೊನಾ ಕುರಿತಂತೆ ಡಿಸಿ ಬಗಾದಿ ಗೌತಮ್ ಮಾಹಿತಿ..

ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಎಲ್ಲಾ ತಾಲೂಕು ಅಧಿಕಾರಿಗಳಿಗೂ ಈ ಬಗ್ಗೆ ನಿರ್ದೇಶನ ನೀಡಲಾಗಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಲು ಸಚಿವರು ಹಾಗೂ ಜನಪ್ರತಿನಿಧಿಗಳು ಸಭೆ ಮಾಡಿ ಸಲಹೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.