ETV Bharat / city

ಮೈಸೂರು: ವೇಗವಾಗಿ ಬಂದ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ - ಮೈಸೂರು ಅಪಘಾತ ಸುದ್ದಿ

ಲಾಕ್​​​ಡೌನ್ ಪರಿಣಾಮ ಪರಿಣಾಮ ರಸ್ತೆಗಳು ನಿರ್ಜನವಾಗಿದ್ದು, ಇದರಿಂದ ವೇಗವಾಗಿ ಬಂದ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ.

Mysore: collision between cars
ಮೈಸೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
author img

By

Published : Apr 11, 2020, 11:33 PM IST

ಮೈಸೂರು: ವೇಗವಾಗಿ ಬಂದ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಡೆದಿದೆ.

Mysore: collision between carsMysore: collision between cars
ಮೈಸೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ
ಲಾಕ್​​ಡೌನ್ ಪರಿಣಾಮ ರಸ್ತೆಗಳು ನಿರ್ಜನವಾಗಿದ್ದು, ವೇಗವಾಗಿ ಕಾರು ಚಲಾಯಿಸಿದ್ದರಿಂದ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಎರಡೂ ಕಾರಿನ ಮುಭಾಗ ಜಖಂಗೊಂಡಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಲಾಕ್​​ಡೌನ್ ಘೋಷಣೆಯಾದ ಕಳೆದ 20 ದಿನಗಳ ನಂತರ ಜಿಲ್ಲೆಯಲ್ಲಿ ಸಂಭವಿಸಿದ ಮೊದಲ ಅಪಘಾತ ಇದಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.