ETV Bharat / city

ಪೆಟ್ಟು ತಿಂದಿದ್ದೇನೆ, ಉಪ ಚುನಾವಣೆಗೆ ಮೈತ್ರಿ ಇಲ್ಲ: ಹೆಚ್​ಡಿಕೆ ಸ್ಪಷ್ಟೋಕ್ತಿ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಬೇಕೋ ಅಥವಾ ಬೇಡವೋ ಎನ್ನುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮೈತ್ರಿ ಮಾಡಿಕೊಳ್ಳುವ ಕುರಿತು ಹೆಚ್​ಡಿಕೆ ಸ್ಪಷ್ಟನೆ
author img

By

Published : Sep 21, 2019, 5:29 PM IST

ಮೈಸೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಬೇಕೋ ಅಥವಾ ಬೇಡವೋ ಎನ್ನುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮೈತ್ರಿ ಮಾಡಿಕೊಳ್ಳುವ ಕುರಿತು ಹೆಚ್​ಡಿಕೆ ಸ್ಪಷ್ಟನೆ

ಇಂದು ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಶಾಸಕ ಹೆಚ್‌ ಡಿ ಕುಮಾರಸ್ವಾಮಿ, ಜೆಡಿಎಸ್ ಜೊತೆ ಯಾವುದೇ ಮೈತ್ರಿ ಬೇಡ ಎಂದು ಈಗಾಗಲೇ ಕರ್ನಾಟಕ ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್​ಗೆ ಹೇಳಿದ್ದಾರೆ. ಅವರದ್ದು ಶಕ್ತಿಯುತ ಪಕ್ಷವಾಗಿದ್ದು, ನಾನು ಕೂಡಾ ಕಾಂಗ್ರೆಸ್ ಜೊತೆ ವೈಯಕ್ತಿಕವಾಗಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 14 ತಿಂಗಳು ಹೊಂದಾಣಿಕೆ ಮಾಡಿಕೊಂಡು ಯಾವ ರೀತಿ ಪೆಟ್ಟು ತಿಂದಿದ್ದೇನೆ ಎಂಬುದು ನನಗೆ ಗೊತ್ತು. ಕಾಂಗ್ರೆಸ್ ನಾಯಕರು ಇತ್ತೀಚೆಗೆ ಯಾವ ರೀತಿ ಮಾತನಾಡುತ್ತಿದ್ದಾರೆ ಎಂಬುದರ ಬಗ್ಗೆಯೂ ಅರಿವಿದೆ. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದೆ, ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಹಾಗೂ ಉಪ ಚುನಾವಣೆ ನಂತರ ಮತ್ತೆ ಕಾಂಗ್ರೆಸ್ ಜೊತೆ ಸೇರಿ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದರು.

Intro:ಮೈಸೂರು: ಕಾಂಗ್ರೆಸ್ ಜೊತೆ ಮೈತ್ರಿ ಹಾಗೂ ಉಪ ಚುನಾವಣೆಯ ನಂತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

Body:ಇಂದು ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಜೆಡಿಎಸ್ ಯಾವುದೇ ಮೈತ್ರಿ ಬೇಡ ಎಂದು ಈಗಾಗಲೇ ಕರ್ನಾಟಕ ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಗೆ ಹೇಳಿದ್ದಾರೆ.
ಅವರು ಶಕ್ತಿಯುತ ಪಕ್ಷವಾಗಿದ್ದು, ಆದ್ದರಿಂದ ನಾನು ವಯಕ್ತಿಕವಾಗಿ ಹೊಂದಾಣಿಕೆಯನ್ನು ಕಾಂಗ್ರೆಸ್ ಜೊತೆ ಮಾಡಿಕೊಳ್ಳುವುದಿಲ್ಲ, ೧೪ ತಿಂಗಳು ಹೊಂದಾಣಿಕೆ ಮಾಡಿಕೊಂಡು ಯಾವ ರೀತಿ ಪೆಟ್ಟು ತಿಂದಿದ್ದೇನೆ ಎಂಬುದು ನನಗೆ ಗೊತ್ತು.
ಕಾಂಗ್ರೆಸ್ ನಾಯಕರು ಇತ್ತಿಚೆಗೆ ಯಾವ ರೀತಿ ಮಾತನಾಡುತ್ತಿದ್ದಾರೆ ಎಂಬುದು ಗೊತ್ತು, ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದೆ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಹಾಗೂ ಉಪ ಚುನಾವಣೆ ನಂತರ ಮತ್ತೆ ಕಾಂಗ್ರೆಸ್ ಜೊತೆ ಸೇರಿ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.