ETV Bharat / city

ಮೈಸೂರು ವಿವಿ ಪಿಹೆಚ್​ಡಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಇಬ್ಬರು ಪ್ರಾಧ್ಯಾಪಕರಿಗೆ ನೋಟಿಸ್ - sexual harassment case

ಮೈಸೂರು ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಾಧ್ಯಾಪಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Mysore research student sexual harassment case
ಲೈಂಗಿಕ ಕಿರುಕುಳ
author img

By

Published : Aug 8, 2021, 9:32 AM IST

Updated : Aug 8, 2021, 9:45 AM IST

ಮೈಸೂರು: ಸಂಶೋಧನಾ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ಆರೋಪ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಸ ಗಂಗೋತ್ರಿಯ ಪ್ರಾಧ್ಯಾಪಕ ದಂಪತಿಗೆ ಕುಲಸಚಿವರು ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಆರೋಪ ಪ್ರಕರಣ, ಪ್ರಾಧ್ಯಾಪಕರಿಬ್ಬರಿಗೂ ನೋಟಿಸ್ ನೀಡಲು ಚಿಂತನೆ : ಕುಲಸಚಿವ ಆರ್. ಶಿವಪ್ಪ

ಮಾನಸ ಗಂಗೋತ್ರಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಜಿ.ಟಿ. ರಾಮಚಂದ್ರಪ್ಪ ಹಾಗೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕಿ ಡಾ. ಎನ್.ಕೆ. ಲೋಲಾಕ್ಷಿ ಅವರಿಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ನೋಟಿಸ್ ಕಳುಹಿಸಲಾಗಿದೆ.

ಇದನ್ನೂ ಓದಿ: ಪತಿ ವಿರುದ್ಧ ಹೋರಾಟ ಮಾಡೇ ಮಾಡ್ತೀನಿ..ಆದರೆ ಸಂಶೋಧನಾ ವಿದ್ಯಾರ್ಥಿನಿಯ ರಕ್ಷಣೆಯಾಗಬೇಕು: ಪ್ರೊ. ಲೋಲಾಕ್ಷಿ

ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಕುಲಸಚಿವ ಪ್ರೊ. ಶಿವಪ್ಪ ಅವರು ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಇಬ್ಬರು ಪ್ರಾಧ್ಯಾಪಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Last Updated : Aug 8, 2021, 9:45 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.