ETV Bharat / city

ನಿಗದಿತ ಕಾರ್ಯಕ್ರಮದಲ್ಲಿ ಅಲ್ಪ ಬದಲಾವಣೆ: ಮಹಾರಾಜ ಕಾಲೇಜು ಮೈದಾನಕ್ಕೆ ನೇರವಾಗಿ ಆಗಮಿಸಲಿರುವ ಪ್ರಧಾನಿ - ಮೈಸೂರು

ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಕಾರ್ಯಕ್ರಮ ರದ್ದಾಗಿದೆ. ಹೀಗಾಗಿ ಪ್ರಧಾನಿ ಮೋದಿ ಮಹಾರಾಜ ಕಾಲೇಜು ಮೈದಾನಕ್ಕೆ ನೇರವಾಗಿ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

PM narendra Modi
ಪ್ರಧಾನಿ ನರೇಂದ್ರ ಮೋದಿ
author img

By

Published : Jun 20, 2022, 11:48 AM IST

Updated : Jun 20, 2022, 12:08 PM IST

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು, ಮೈಸೂರಿಗೆ ಆಗಮಿಸುತ್ತಿರುವ ನಿಗದಿತ ಕಾರ್ಯಕ್ರಮದಲ್ಲಿ ಅಲ್ಪ ಬದಲಾವಣೆಯಾಗಿದೆ. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಕಾರ್ಯಕ್ರಮ ರದ್ದಾಗಿದ್ದು, ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 6 ಗಂಟೆಗೆ ಬಹಿರಂಗ ಸಮಾವೇಶದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.

ಸಮಾವೇಶ ಸ್ಥಳದ ಸಮೀಪ ಓವಲ್ ಗ್ರೌಂಡ್​​ನಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್​​ನಲ್ಲಿ ಸಂಜೆ 5.55ಕ್ಕೆ ಪ್ರಧಾನಿ‌ ಮೋದಿ ಬರಲಿದ್ದಾರೆ. ಅಲ್ಲಿಂದ ಕೇವಲ 5 ನಿಮಿಷಗಳಲ್ಲಿ ಮಹಾರಾಜ ಕಾಲೇಜು ಮೈದಾನದ ವೇದಿಕೆಗೆ ಪ್ರಧಾನಿ ಆಗಮಿಸಲಿದ್ದಾರೆ.

ಇದನ್ನೂ ಓದಿ: ಮೋದಿ ಆಗಮನ ಹಿನ್ನೆಲೆ ಬೆಂಗಳೂರು ರಸ್ತೆ ಸಂಚಾರದಲ್ಲಿ ಬದಲಾವಣೆ: ಪರ್ಯಾಯ ಮಾರ್ಗ ಎಲ್ಲೆಲ್ಲಿ?

Last Updated : Jun 20, 2022, 12:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.