ETV Bharat / city

ಯೋಗ ದಿನಾಚರಣೆ -2022: ಮೈಸೂರಿಗೆ ಪ್ರಧಾನಿ ಮೋದಿ - modi yoga

ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.

PM Narendra modi
ಮೈಸೂರಿಗೆ ಪ್ರಧಾನಿ ಮೋದಿ ಆಗಮನ
author img

By

Published : May 21, 2022, 8:28 AM IST

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ಮೋದಿ ಅವರು ಆಗಮಿಸುವ ಬಗ್ಗೆ ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ‌.

PM Narendra modi will come to Mysore For the sake of Yoga Day
ಮೈಸೂರಿಗೆ ಪ್ರಧಾನಿ ಮೋದಿ ಆಗಮನ

ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿರುವುದನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.

ಇದನ್ನೂ ಓದಿ: ಮಹಿಳೆಯರಿಗೆ ಅಚ್ಛೇ ದಿನ್ ಬರಲೇ ಇಲ್ಲ, ಸರ್ಕಾರದಿಂದ ಅನ್ಯಾಯವಾಗಿದೆ: ಪುಷ್ಪಾ ಅಮರನಾಥ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.