ETV Bharat / city

ಶೈಕ್ಷಣಿಕ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ - ಶೈಕ್ಷಣಿಕ ಸಾಲ ಮನ್ನಾ ಹೋರಾಟ ಸಮಿತಿ

ಕೋವಿಡ್​ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಪಡೆದ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರುವುದಿಲ್ಲ. ಹೀಗಾಗಿ, ಸರ್ಕಾರ ಶೈಕ್ಷಣಿಕ ಸಾಲ ಮನ್ನಾ ಆದೇಶ ಹೊರಡಿಸಬೇಕು ಎಂದು ಶೈಕ್ಷಣಿಕ ಸಾಲ ಮನ್ನಾ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

Protest demanding waiver of Educational loan
ಶೈಕ್ಷಣಿಕ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ
author img

By

Published : Jan 19, 2021, 1:29 PM IST

ಮೈಸೂರು: ಸರ್ಕಾರ ಶೈಕ್ಷಣಿಕ ಸಾಲ ಮನ್ನಾ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಶೈಕ್ಷಣಿಕ ಸಾಲ ಮನ್ನಾ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಶೈಕ್ಷಣಿಕ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕದಾದ್ಯಂತ ಹಲವಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಬ್ಯಾಂಕ್​ಗಳಲ್ಲಿ ಲಕ್ಷಾಂತರ ರೂ‌. ಸಾಲ ಮಾಡಿದ್ದಾರೆ. ಕೋವಿಡ್​ ಕಾರಣದಿಂದಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರುವುದಿಲ್ಲ. ಕೂಡಲೇ ಶೈಕ್ಷಣಿಕ ಸಾಲ ಮನ್ನಾ ಮಾಡುವ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಓದಿ: ಬಾರ್ಡರ್-ಗವಾಸ್ಕರ್ ಟ್ರೋಫಿ : 2-1 ರಿಂದ ಟೀಮ್​ ಇಂಡಿಯಾಗೆ ಐತಿಹಾಸಿಕ ಸರಣಿ ಜಯ

ಜೊತೆಗೆ ವಿದ್ಯಾರ್ಥಿಗಳ ಮೇಲೆ ಬ್ಯಾಂಕ್​ಗಳಲ್ಲಿ ಹೇರುತ್ತಿರುವ ಒತ್ತಡ ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.