ETV Bharat / city

ಪೊಲೀಸ್ ಭದ್ರತೆಯಲ್ಲಿ ಹೋಟೆಲ್​ನಿಂದ ತೆರಳಿದ ನಟಿ ಪವಿತ್ರಾ ಲೋಕೇಶ್, ನಟ ನರೇಶ್ - ರಮ್ಯಾ ರಘುಪತಿ

ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ವಿರುದ್ಧ ರಮ್ಯಾ ರಘುಪತಿ ಅವರು ಕಿಡಿಕಾರಿದರು.

ನಟಿ ಪವಿತ್ರಾ ಲೋಕೇಶ್, ನಟ ನರೇಶ್
ನಟಿ ಪವಿತ್ರಾ ಲೋಕೇಶ್, ನಟ ನರೇಶ್
author img

By

Published : Jul 3, 2022, 4:03 PM IST

ಮೈಸೂರು: ನಟಿ ಪವಿತ್ರಾ ಲೋಕೇಶ್, ತೆಲಗು ನಟ ನರೇಶ್ ಬಾಬು ಹಾಗೂ ಅವರ ಪತ್ನಿ ರಮ್ಯಾ ರಘುಪತಿ ಮಧ್ಯದ ಜಗಳ ತಣ್ಣಗಾಗುವ ಹಾಗೇ ಕಾಣುತ್ತಿಲ್ಲ. ಇಂದು ಬೆಳಿಗ್ಗೆ ನರೇಶ್ ಮತ್ತು ಪವಿತ್ರಾ ಲೋಕೇಶ್ ತಂಗಿದ್ದ ಹೋಟೆಲ್​ಗೆ ರಮ್ಯಾ ರಘುಪತಿ ಆಗಮಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಗದ್ದಲ ಉಂಟಾಗಿತ್ತು.

ಹುಣಸೂರು ರಸ್ತೆಯಲ್ಲಿರುವ ಹೋಟೆಲ್​ನಲ್ಲಿ ನರೇಶ್ ಹಾಗೂ ಪವಿತ್ರಾ ಲೋಕೇಶ್ ತಂಗಿದ್ದರು. ಈ ಬಗ್ಗೆ ಮಾಹಿತಿ ತಿಳಿದು ರಮ್ಯಾ ರಘುಪತಿ ಸ್ಥಳಕ್ಕೆ ಆಗಮಿಸಿದರು. ನರೇಶ್ ಮತ್ತು ಪವಿತ್ರಾ ಲೋಕೇಶ್ ಅವರನ್ನು ಹೋಟೆಲ್​ನಿಂದ ಹೊರಗೆ ಕರೆಯುವಂತೆ ರಮ್ಯಾ ಪಟ್ಟು ಹಿಡಿದಿದ್ದರು. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿ, ಭದ್ರತೆಯಲ್ಲಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಅವರನ್ನು ಹೋಟೆಲ್​ನಿಂದ ಹೊರಗೆ ಕರೆತಂದು ಕಾರಲ್ಲಿ ಕಳುಹಿಸಿದರು.

ಈ ವೇಳೆ ನರೇಶ್ ಅವರ ಪತ್ನಿ ರಮ್ಯಾ ರಘುಪತಿ ಅವರು ನರೇಶ್ ಹಾಗೂ ಪವಿತ್ರಾ ಲೋಕೇಶ್ ವಿರುದ್ಧ ಕಿಡಿಕಾರಿದರು.

ಮೈಸೂರಿನ ಹೋಟೆಲ್​ನಲ್ಲಿ ರಂಪಾಟ

(ಇದನ್ನೂ ಓದಿ: ಪೊಲೀಸ್​ ಠಾಣೆಗೆ ಬಂದ ನಟಿ ಪವಿತ್ರಾ ಲೋಕೇಶ್.. ಕಾರಣ?)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.