ETV Bharat / city

ಮೈಸೂರು: 509 ಅಂಕ ಬಂದರೂ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ - mysore latest crime news

ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಅಂದುಕೊಂಡಷ್ಟು ಅಂಕ ಬಂದಿಲ್ಲವೆಂದು ಕೊರಗಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

Mysore
ಮೈಸೂರು
author img

By

Published : May 29, 2022, 11:03 AM IST

Updated : May 29, 2022, 11:08 AM IST

ಮೈಸೂರು: ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ 509 ಅಂಕ ಬಂದರೂ, ಸಮಾಧಾನಗೊಳ್ಳದ ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಿರಿಯಾಪಟ್ಟಣ ತಾಲೂಕಿನ ಬೇಗೂರಿನಲ್ಲಿ ಈ ಘಟನೆ ನಡೆದಿದೆ. ದೀಪಿಕಾ(17) ಮೃತ ವಿದ್ಯಾರ್ಥಿನಿ.

SSLC student commits suicide at mysore
ವಿದ್ಯಾರ್ಥಿನಿ ದೀಪಿಕಾ ಮೃತದೇಹ

ಈ ಬಾರಿ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ದೀಪಿಕಾ 625ಕ್ಕೆ 509 ಅಂಕ ಪಡೆದಿದ್ದಾಳೆ. 580ಕ್ಕೂ ಹೆಚ್ಚು ಅಂಕ ಪಡೆಯುವ ನಿರೀಕ್ಷೆಯಲ್ಲಿದ್ದ ಆಕೆಗೆ ನಿರಾಸೆಯಾಗಿದೆ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ‌‌ ಎನ್ನಲಾಗ್ತಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕೆರೆಯಲ್ಲಿ ಈಜಲು ಹೋಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

Last Updated : May 29, 2022, 11:08 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.