ETV Bharat / city

ಒಮಿಕ್ರಾನ್‌ ಮುನ್ನೆಚ್ಚರಿಕೆ: ಸುತ್ತೂರು ಜಾತ್ರೆ ಸರಳ, ಸಂಪ್ರದಾಯಕ್ಕೆ ಸೀಮಿತ - ಜಾತ್ರಾ ಮಹೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಒಮಿಕ್ರಾನ್ ರೂಪಾಂತರಿ ಆತಂಕದ ಹಿನ್ನೆಲೆಯಲ್ಲಿ ಸುತ್ತೂರು ಜಾತ್ರೆಯನ್ನು ಸರಳ, ಸಂಪ್ರದಾಯಕ್ಕಷ್ಟೆ ಸೀಮಿತಗೊಳಿಸಲಾಗಿದೆ. ಜಾತ್ರಾ ಮಹೋತ್ಸವ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

Suttur
ನಂಜನಗೂಡು ತಾಲೂಕಿನ ಸುತ್ತೂರು ಮಠ
author img

By

Published : Dec 9, 2021, 9:06 AM IST

ಮೈಸೂರು: ಒಮಿಕ್ರಾನ್ ಆತಂಕದ ಕಾರಣಕ್ಕೆ ಈ ಬಾರಿಯೂ ಸುತ್ತೂರು ಜಾತ್ರೆಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

ನಂಜನಗೂಡು ತಾಲೂಕಿನ ಸುತ್ತೂರು ಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ‌ ಸುತ್ತೂರಿನ ಆದಿ ಜಗದ್ಗುರು ಶಿವರಾತ್ರೀಶ್ವರರು, ಜಾತ್ರಾ ಮಹೋತ್ಸವವನ್ನು ಜ.28 ರಂದು ಒಂದೇ ದಿನ ಧಾರ್ಮಿಕ ವಿಧಿವಿಧಾನಗಳಿಗೆ ಮಾತ್ರ ಸೀಮಿತಗೊಳಿಸಲು ತೀರ್ಮಾನಿಸಿದರು.

ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯರು, ಹರವೆ ಮಠದ ಸರ್ಪಭೂಷಣ, ಬೆಟ್ಟದ ಪುರದಚನ್ನಬಸವ ಸ್ವಾಮೀಜಿ, ಷಡಕ್ಷರ ಸ್ವಾಮೀಜಿ, ಎಸ್.ಪಿ.ಮಂಜುನಾಥ ಶಿವಕುಮಾರ ಸ್ವಾಮೀಜಿ ಉಪಸ್ಥಿತಿಯಲ್ಲಿ ಸಭೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.