ETV Bharat / city

ಸಾಲಭಾದೆ ತಾಳಲಾರದೆ ನೇಣಿಗೆ ಶರಣಾದ ಯುವ ರೈತ - nanjanagudu suicide news

ನಂಜನಗೂಡಿನ ಅಹಲ್ಯ ಗ್ರಾಮದಲ್ಲಿ ಸಾಲದ ಶೂಲಕ್ಕೆ ಸಿಲುಕಿ ರೈತ ನೇಣಿಗೆ ಶರಣಾಗಿದ್ದಾನೆ.

ಸಾಲಭಾದೆ ತಾಳಲಾರದೆ ನೇಣಿಗೆ ಶರಣಾದ ಯುವ ರೈತ
author img

By

Published : Nov 21, 2019, 1:24 PM IST

ಮೈಸೂರು: ಸಾಲಭಾದೆ ತಾಳಲಾರದೆ ರೈತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಜಿಲ್ಲೆಯ ನಂಜನಗೂಡಿನ ಅಹಲ್ಯ ಗ್ರಾಮದ ನಿವಾಸಿ ಎಂ.ಲೋಕೆಶ್(28) ಎಂಬಾತ ಸಾಲದ ಶೂಲಕ್ಕೆ ಸಿಲುಕಿ ನೇಣಿಗೆ ಶರಣಾಗಿದ್ದಾನೆ. ಕೈ ತುಂಬಾ ಸಾಲ ಮಾಡಿ ಮರುಪಾವತಿಸಲಾಗದೆ ಮನನೊಂದು ತನ್ನ ಜಮೀನಿನಲ್ಲಿರುವ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹುಲ್ಲಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮೈಸೂರು: ಸಾಲಭಾದೆ ತಾಳಲಾರದೆ ತನ್ನ ಜಮೀನಿನಲ್ಲಿರುವ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನ ಚಿಕ್ಕಯ್ಯನ ಛತ್ರ ಹೋಬಳಿಯ ಅಹಲ್ಯ ಗ್ರಾಮದಲ್ಲಿ ನಡೆದಿದೆ. Body:

ತನ್ನ ಜಮೀನಿನಲ್ಲಿರುವ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಎಂ.ಲೋಕೆಶ್ (೨೮) ಎಂಬಾತನು ಸಾಲಭಾದೆ ತಾಳಲಾರದೆ ನೇಣಿಗೆ ಶರಣಾಗಿದ್ದಾನೆ. ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ಛತ್ರ ಹೋಬಳಿಯ ಅಹಲ್ಯ ಗ್ರಾಮದ ನಿವಾಸಿಯಾಗಿದ್ದ ಲೋಕೇಶ್ ಹೆಚ್ಚು ಸಾಲ ಮಾಡಿಕೊಂಡಿದ್ದನು, ಸಾಲವನ್ನು ಮರುಪಾವತಿ ಮಾಡದೆ ತನ್ನ ಜಮೀನಿನಲ್ಲಿರುವ ಮನೆಯೊಳಗೆ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಹುಲ್ಲಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.